ಕೆ.ಬಿ.ರಮೇಶನಾಯಕ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣ; ಕಾಮಗಾರಿಗೆ ಸಿದ್ಧತೆ ಕಾಮಗಾರಿ ವಿಳಂಬ, ಹೆಚ್ಚುವರಿ ವೆಚ್ಚ ತಗ್ಗಿಸಲು ಚಿಂತನೆ ಆರು ಪಥದ ರಸ್ತೆ ನಿರ್ಮಾಣಕ್ಕೆ ರೀ ಅಲೈನ್‌ಮೆಂಟ್ ಮೈಸೂರು: ದೇಶ-ವಿದೇಶಗಳ ಪ್ರವಾಸಿಗರು, ಉದ್ಯಮಿಗಳು ಮತ್ತು ಅಂತಾರಾಜ್ಯಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಮೈಸೂರು ವಿಮಾನ …










