Mysore
25
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಈ ಕಾಲನೆಂಬುವ ಪ್ರಾಣಿ ಕೈಗೆ ಸಿಕ್ಕಿದ್ದರೆ ಚೆನ್ನಾಗಿ ಥಳಿಸಬೇಕೆಂದಿದ್ದೆ. ಎಲ್ಲೋ ತಲೆ ಮರೆಸಿಕೊಂಡು ಓಡಾಡುತ್ತಿದ್ದಾನೆ. ಆಕಾಶದಲಿ ಮಿಂಚಿ ಭೂಕಂಪದಲಿ ಗದ ಗದ ನಡುಗಿ ಜ್ವಾಲಾಮುಖಿಯೊಳಗೆ ಸಿಡಿದು ನುಚ್ಚು ನೂರಾಗಿ ನದ ನದಿಯ ಗರ್ಭವ ಹೊಕ್ಕು ಮಹಾಪೂರದಲಿ ಹೊರಬಂದು ನಮ್ಮೆದೆಯಲ್ಲಿ ತುಡಿವ ತಬಲ …

ಸಾಕಾರ...?! ಪ್ರತಿ ನುಡಿಜಾತ್ರೆಯಲ್ಲೂ ಒಕ್ಕೊರಲಿನಿಂದ ಆಗುತ್ತವೆ ನಿರ್ಣಯಗಳು ಅಂಗೀಕಾರ... ಕಾದು ನೋಡೋಣ ಯಾವಾಗ ಆಗುತ್ತವೆಯೋ ಸಂಪೂರ್ಣ ಸಾಕಾರ...?! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು ೨.೭೬ ಲಕ್ಷ ಹುದ್ದೆಗಳು ಖಾಲಿ ಉಳಿದಿವೆ ಎಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದ್ದು, ಯುವಕರಿಗೆ ಆತಂಕ ಮೂಡಿಸಿದೆ. ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಧಿಕಾರಕ್ಕೆ ಬರುವ ಎಲ್ಲ ಸರ್ಕಾರಗಳೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ …

ಓದುಗರ ಪತ್ರ

ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುವಂತೆ ಪಕ್ಷಿಗಳು, ಪ್ರಾಣಿಗಳು ಹಾಗೂ ಮಹನೀಯರ ಕಲಾಕೃತಿಗಳನ್ನು ನಿರ್ಮಿಸಲಾಗಿದ್ದು, ಇದಕ್ಕಾಗಿ ಹಲವು ಬಗೆಯ ೧೨ ಲಕ್ಷಕ್ಕೂ ಅಽಕ ಹೂಗಳನ್ನು …

ಜಿ.ಪಿ.ಬಸವರಾಜು ಸಾಹಿತ್ಯ, ಸಂಗೀತ, ನಾಟಕ, ಚಿತ್ರಕಲೆ, ಸಿನಿಮ - ಹೀಗೆ ಸೃಜನಶೀಲ ಕಲೆಯ ಯಾವುದೇ ಪ್ರಕಾರದಲ್ಲಾಗಲಿ, ಗಂಭೀರವಾಗಿ ತೊಡಗುವ ಕಲೆ ನಿರಂತರ ಹುಡುಕಾಟದಲ್ಲಿಯೇ ಇರುತ್ತದೆ. ಇಂಥ ಹುಡುಕಾಟದಲ್ಲಿ ಸಿಕ್ಕುವ ಸತ್ಯದ ತುಣುಕುಗಳು ಸಮಾಜದ ಮುನ್ನಡೆಗೆ ಬೆಳಕನ್ನು ನೀಡುತ್ತವೆ. ಮೊನ್ನೆ ರಂಗಾಯಣದಲ್ಲಿ ನೋಟಕ್ಕೆ …

ಪಂಜುಗಂಗೊಳ್ಳಿ ನಸೀಮಾ ಖಾಟೂನ್ ಬಿಹಾರದ ಮುಝಾಫರ್‌ಪುರದ ಚತುರ್ಭುಜ ಆಸ್ಥಾನ ಎಂಬ ರೆಡ್‌ಲೈಟ್ ಪ್ರದೇಶದಲ್ಲಿ ಹುಟ್ಟಿ ಬೆಳೆದ ಒಬ್ಬ ವೇಶ್ಯೆಯ ಮಗಳು. ಪೊಲೀಸರು ಮಧ್ಯರಾತ್ರಿ ಹೊತ್ತು ವೇಶ್ಯಾವಾಟಿಕೆಯ ಅಡ್ಡೆಗಳ ಮೇಲೆ ದಾಳಿ ಮಾಡಿದಾಗ ಅಲ್ಲಿರುವ ದೊಡ್ಡವರು ಗೋಡೆಗಳನ್ನು ಹಾರಿ ಓಡಿ ಹೋಗುತ್ತಿದ್ದರು. ನಸೀಮಾಳ …

ಮಂಜು ಕೋಟೆ ಕೋಟೆ: ಹೊಸ ವರ್ಷಾಚರಣೆಗೆ ಮುಗಿಬಿದ್ದ ಪ್ರವಾಸಿಗರು; ಮತ್ತೊಂದೆಡೆ ಮೂಲಸೌಕರ್ಯಗಳ ಕೊರತೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರು ರೆಸಾರ್ಟ್‌ಗಳಲ್ಲಿ ಹೊಸ ವರ್ಷ ಆಚರಣೆ ಮಾಡಲು ಜನರು ಮುಗಿಬಿದ್ದಿದ್ದಾರೆ. ಜಿಲ್ಲೆಯಲ್ಲಿ ತಾಲ್ಲೂಕು ಹಿಂದುಳಿದ ಮತ್ತು ಗಡಿ ಪ್ರದೇಶವೆಂದು ಬಿಂಬಿತವಾಗಿದ್ದರೂ ಇಲ್ಲಿ ಅರಣ್ಯ, …

ಪುನೀತ್ ಮಡಿಕೇರಿಯ ರಾಜಾ ಸೀಟ್‌ನಲ್ಲಿ ಸಹಸ್ರಾರು ಜನರಿಂದ ವೀಕ್ಷಣೆ ಮಡಿಕೇರಿ: ಕಣ್ಣು ಹಾಯಿಸಿದ ಕಡೆಯೆಲ್ಲಾ ಜನ.  ಸೂರ್ಯಾಸ್ತಮಾನದ ಸೌಂದರ್ಯವನ್ನು ಸವಿಯುತ್ತಿರುವ ಪ್ರವಾಸಿಗರು. ಪ್ರಕೃತಿಯೊಂದಿಗೆ ಬೆರೆತು ಹೊಸ ವರ್ಷವನ್ನು ಬರಮಾಡಿಕೊಳ್ಳುವ ತವಕ. ಇದು ಮಂಜಿನ ನಗರಿ, ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ವರ್ಷದ ಕೊನೆ …

ಆನಂದ್ ಹೊಸೂರ್ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ; ರಾಸುಗಳನ್ನು ಕಟ್ಟಲು ರೈತರಿಂದ ಸಿದ್ಧತೆ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ ಕಂಡುಬರುತ್ತಿದೆ. ಜನವರಿ ೫ರಿಂದ …

Stay Connected​
error: Content is protected !!