Mysore
23
broken clouds
Light
Dark

andolana desk

Homeandolana desk

ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಜಂಬೂ ಸವಾರಿ ಸಾಗುವ ರಸ್ತೆಗಳನ್ನು ಡಾಂಬರೀಕರಣ ಮಾಡುತ್ತದೆ. ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಬಂದು ತಿಂಗಳುಗಟ್ಟಲೆ ವಾಸ್ತವ್ಯ ಹೂಡುತ್ತಾರೆ. ದಸರಾಗೂ ಮುನ್ನ ಸುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. …

ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ಶುಲ್ಕ ಪಾವತಿಸಬೇಕು ಎಂಬ ಸುದ್ದಿ ಕೇಳಿ ನಿಜಕ್ಕೂ ಆಶ್ಚರ್ಯವಾಯಿತು. …

• ಶ್ರೀಲಕ್ಷ್ಮೀ, ಮೈಸೂರು ಎಂಬತ್ತರ ಆಸುಪಾಸಿನ ನಮ್ಮ ಅಜ್ಜಿಗೆ ಬೆಳಗಾಗುವುದು ಎಂಟು ಗಂಟೆಗೆ! ವಯಸ್ಸಾಗುತ್ತಿದ್ದಂತೆ ನಿದ್ದೆ ಸರಿಬರದ ಅದೆಷ್ಟು ರಾತ್ರಿಗಳನ್ನು ಕಳೆದಿದ್ದಾರೋ ಅವಳಿಗೇ ಗೊತ್ತು. ದೇಹ ದಣಿದರೂ ರಾತ್ರಿ ನಿದ್ದೆ ಬರುತ್ತದೆಂಬ ಖಾತ್ರಿಯಿಲ್ಲ. ಅದರಲ್ಲೂ ಅಪರೂಪಕ್ಕೆ ಮಧ್ಯಾಹ್ನದ ಹೊತ್ತಲ್ಲಿ ದಿಂಬಿಗೆ ತಲೆಕೊಟ್ಟು, …

ಪಂಜು ಗಂಗೊಳ್ಳಿ ಕೆಲವು ದಿನಗಳ ಹಿಂದೆ ನಡೆದ ಪ್ಯಾರೀಸ್ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾರತ ಪಡೆದ ಆರು ಪದಕಗಳಲ್ಲಿ ಐದು ಪದಕಗಳನ್ನು ಗೆದ್ದವರು ಹರಾಣಿಗಳು, ಕ್ರೀಡೆ ಎಂಬುದು ಮಹರಾಣಿಗಳ ವಂಶಾವಳಿ ಯಲ್ಲೇ ಅಷ್ಟೊತ್ತಿರುವಂತಿದೆ! ಹರಿಯಾಣದಲ್ಲಿ ಎಲ್ಲ ಅಂಗಾಂಗಗಳು ಸರಿಯಾಗಿರುವವರು ಮಾತ್ರವಲ್ಲ, ಅಂಗಾಂಗ ಊನವಾಗಿರುವವರೂ …

ಕೆ.ಬಿ.ರಮೇಶನಾಯಕ ಮೈಸೂರು: ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ನಾಡಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಕೊಡುವ ಉದ್ಘಾಟಕರ ಭಾಗ್ಯ ಯಾರಿಗೆ ಒಲಿಯಲಿದೆ ಎನ್ನುವ ಕುತೂಹಲ ಗರಿಗೆದರಿದೆ. 2013ರಿಂದ2018ರವರೆಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

ಹನೂರು: ಕೆಎಸ್‌ಆರ್‌ಟಿಸಿ ಬಸ್‌ ಟೈಯರ್‌ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ ಕೌದಳ್ಳಿ ಮಾರ್ಗವಾಗಿ ದಂಟಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಸ್‌ನ ಮುಂಭಾಗದ ಟೈರ್‌ ಏಕಾಏಕಿ …

ಆಂದೋಲನ ವರದಿಗೆ ಸ್ಪಂದಿಸಿದ ಪ್ರಣವ್ ಫೌಂಡೇಷನ್ ಮಡಿಕೇರಿ: ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮಕ್ಕೆ ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ನಿರ್ಮಿಸಲಾಗಿರುವ ಕಾಲು ಸೇತುವೆಯನ್ನು ಆ.25ರಂದು ಗ್ರಾಮಸ್ಥರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಣವ್ ಫೌಂಡೇಶನ್ ಮಾಧ್ಯಮ ಸಲಹೆಗಾರ ಯು.ಎಚ್.ಕಾರ್ತಿಕ್ …

      ಜಿ.ಕೃಷ್ಣ ಪ್ರಸಾದ್ ತೋಟಕ್ಕೆ ರಂಗು ತುಂಬುವ ಪೀ ನಟ್ ಬಟರ್ ಹಣ್ಣಿನ ಗಿಡ ನಿಮಗೆ ಗೊತ್ತಾ? ಬ್ರೆಡ್‌ಗೆ ಸವರುವ ಪೀನಟ್ ಬಟರ್ ಗೊತ್ತು. ಅದೇ ಹೆಸರಿನ ಹಣ್ಣಿನ ಗಿಡ ಇದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ದಕ್ಷಿಣ ಅಮೆರಿಕ …

 ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ ಬಿಟ್ಟು ಸ್ವದೇಶಕ್ಕೆ ಮರಳಿ ಇಲ್ಲಿಯೇ ಜಮೀನು ಖರೀದಿಸಿ ಆಸ್ಟ್ರೇಲಿಯಾ ಸೇರಿದಂತೆ ಇತರೆ ದೇಶಗಳಲ್ಲಿ …

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠ ನಾಯಕರಾಗಿ ಹೊರಹೊಮ್ಮಲಿದ್ದಾರೆಯೇ? ಹಾಗೆಂಬು ದೊಂದು ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಪ್ಲೋಟ್ ಅವರು ಸಿದ್ದರಾಮಯ್ಯ ಅವರ …