ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ ಓಚು ಮತ್ತು ಸೀಜೋ ಒಳ್ಳೆಯ ಜೋಡಿ ಎಂದು ಸಾಮಾನ್ಯವಾಗಿ ತಮಾಷೆ ಮಾಡುತ್ತಿದ್ದ. ಆದರೆ ತನ್ನ ಮಗಳನ್ನು ಓಚುವಿಗೆ ಕೊಟ್ಟು ಮದುವೆ …
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ ಓಚು ಮತ್ತು ಸೀಜೋ ಒಳ್ಳೆಯ ಜೋಡಿ ಎಂದು ಸಾಮಾನ್ಯವಾಗಿ ತಮಾಷೆ ಮಾಡುತ್ತಿದ್ದ. ಆದರೆ ತನ್ನ ಮಗಳನ್ನು ಓಚುವಿಗೆ ಕೊಟ್ಟು ಮದುವೆ …
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಶೇ.೬೪.೦೯ರಷ್ಟು …
ದಾಸೇಗೌಡ ಸರಗೂರು ಸರಗೂರಿಗೆ ಹೆಚ್ಚಿನ ಬಸ್‌ಗಳ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ ಸರಗೂರು: ಎಚ್.ಡಿ.ಕೋಟೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಿಂದ ಇತ್ತೀಚಿನವರೆಗೂ ಸರಗೂರು-ಹೆಚ್.ಡಿ ಕೋಟೆ ಮಾರ್ಗವಾಗಿ ರಾಜ್ಯದ ವಿವಿಧ ಭಾಗಗಳಿಗೆ ಹಲವಾರು ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಅನೇಕ ಮಾರ್ಗಗಳನ್ನು ರದ್ದುಪಡಿಸಿರುವುದರಿಂದ ಪ್ರಯಾಣಿಕರಲ್ಲಿ ತೀವ್ರ …
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಗಾಡಿಯಲ್ಲಿ, ಮೊದಲೇ ಕಾಯ್ದಿರಿಸಿದ ಹವಾನಿಯಂತ್ರಿತ ಬೋಗಿಗಳನ್ನು ಜೋಡಿಸಿರುತ್ತಾರೆ ಎಂಬುದು ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ತಿಳಿದಿರುವುದಿಲ್ಲ. ಹೀಗಾಗಿ ಸಾಮಾನ್ಯ ವರ್ಗದ …
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ ಎನ್.ಎಸ್.ಶಂಕರ್ ನನಗೆ ಮೊದಲು ಪರಿಚಯ ಆಗಿದ್ದು ಗೆಳೆಯ ಕೆ.ಎಸ್. ಕೇಶವಪ್ರಸಾದ್‌ನ ರೂಮಿನಲ್ಲಿ. ನಾನಾಗ ಮೈಸೂರಿನ ಮಾನಸಗಂಗೋತ್ರಿಯಲ್ಲಿದ್ದೆ. ಅವತ್ತೊಂದಿನ ಕ್ಲಾಸ್ ಮುಗಿಸಿಕೊಂಡು …
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ ನಿಲುವುಗಳಿಂದ. ಅವರು ಎಷ್ಟೋ ಬಾರಿ ತಮ್ಮ ಕೃತಿ ರಚನೆಯನ್ನು ಬದಿಗಿಟ್ಟು ಜನಪದ ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ …
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ ನಾಯಕರು ಘೋಷಣೆಯೊಂದಕ್ಕೆ ಸಹಿ ಹಾಕುತ್ತಾರೆ. ಈ ಸಹಿ ಒಂದು ಬಂಡಾಯದ ಕೃತ್ಯದ ಜೊತೆಗೆ, ಹೊಸದೊಂದು ಕಲ್ಪನೆಯ ಅಭಿವ್ಯಕ್ತಿಯೂ ಆಗಿರುತ್ತದೆ. ಈ …
ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ ಬಗ್ಗೆ ಈಗಾಗಲೇ ಪ್ರಕಟವಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳು ಮತ್ತು ತಕರಾರುಗಳನ್ನು ಸಾರ್ವಜನಿಕರು ಎತ್ತಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಕೂಡ …
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ ವರ್ಷಗಳಲ್ಲಿ ಎಲ್ಲ ಜಿಗಳಲ್ಲಿ ದಸರಾ ಆಚರಣೆ ಮಾಡುತ್ತಿದ್ದರೂ (ದಸರಾ ಎಂದರೆ ಮೈಸೂರು,ಮೈಸೂರು ಎಂದರೆ ದಸರಾ) ತನ್ನ ವೈಭವನ್ನು ಉಳಿಸಿಕೊಂಡು ದೇಶ, …
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಒಂದು ಸುಂದರವಾದ ಹೆಮ್ಮೆಯ ನಗರ ಎನ್ನಿಸಿಕೊಂಡಿದ್ದ ಬೆಂಗಳೂರು ಹೀಗೇಕೆ ಆಗಿದೆ. ಆ ಇಕ್ಕಟ್ಟು, ಆ ಟ್ರಾಫಿಕ್ಕು, ಆ ಗಟಾರ, ಆ …