Mysore
35
overcast clouds

Social Media

ಗುರುವಾರ, 07 ಮೇ 2026
Light
Dark

andolana desk

Homeandolana desk

ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ  ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ ಪ್ರತಿನಿತ್ಯ ಎರಡು ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳುವ ಮಕ್ಕಳು... ಇದು ಹನೂರು ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಯಪ್ಪನ ದೊಡ್ಡಿ …

ಭೇರ್ಯ ಮಹೇಶ್ ಕೆ.ಆರ್.ನಗರ: ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಜನರು ಅಲೆಯಬೇಕಾದ ಸ್ಥಿತಿ; ಅಭಿವೃದ್ಧಿ ಕುಂಠಿತ ಆರೋಪ  ಕೆ.ಆರ್.ನಗರ: ಪಟ್ಟಣದ ಪುರಸಭೆ ಕಚೇರಿಯಲ್ಲಿ ಸುಮಾರು ನಾಲ್ಕು ತಿಂಗಳಿಂದ ಕೆಲ ಖಾಯಂ ಅಧಿಕಾರಿಗಳು ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ನಾಲ್ಕು ತಿಂಗಳುಗಳಿಂದ ಆಡಳಿತ ಅಧಿಕಾರಿ ನೇಮಕವಾಗಿಲ್ಲ. …

ಸಂದರ್ಶನ: ಚಿರಂಜೀವಿ ಸಿ.ಹುಲ್ಲಹಳ್ಳಿ ‘ಆಂದೋಲನ’ ಸಂದರ್ಶನದಲ್ಲಿ ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅಭಿಮತ  ಮೈಸೂರು: ರಂಗಭೂಮಿಯ ಒಳಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅರಿವಿನ ಬೆಳಕನ್ನು ಚೆಲ್ಲುವ ಹೊಸ ಪ್ರಯೋಗಕ್ಕೆ ಈ ಬಾರಿ ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಾಂದಿ ಹಾಡಿದೆ. …

ಫೋಟೋ ಬರಹ, ಚಂದ್ರಶೇಖರ ಮೂರ್ತಿ ಸೋಮನಾಥಪುರದ ಬಳಿಯ ಮೊಂಡಸಾಲೆ ನಾರಾಯಣನ ದೇಗುಲ ಸರಿಯಾದ ಪೋಷಣೆ ಇಲ್ಲದೆ, ನಿರ್ಲಕ್ಷ್ಯಕ್ಕೆ ಒಳಗಾಗಿ ಗಿಡ ಮರ ಬಳ್ಳಿಗಳಿಂದ ಆವೃತವಾಗಿ ದೇಗುಲದ ಗೋಪುರಗಳು ಬೀಳುವ ಸ್ಥಿತಿಯಲ್ಲಿವೆ. ಗುಡಿಯೊಳಗೆ ಬಾವಲಿಗಳು ಸೇರಿಕೊಂಡು ಬಾವಲಿಗಳ ಪಿಕ್ಕೆಯ ಗೊಬ್ಬರದ ಗೂಡಾಗಿದೆ. ಗಿಡಗಂಟಿಗಳು …

ಫೋಟೋ ಬರಹ, ಸಿರಿ ಮೈಸೂರು ಪ್ರಶಾಂತವಾದ ಕೆರೆ ನೀರು, ಹಕ್ಕಿಗಳ ಚಿಲಿಪಿಲಿ, ಸುಂದರವಾದ ಸೂರ್ಯೋದಯ, ಅಲ್ಲಲ್ಲಿ ನವಿಲುಗಳು ಹಾಗೂ ಸಿಕ್ಕಾಪಟ್ಟೆ ಹಸಿರು. ಮೈಸೂರಿನವರಿಗೆ ಇಷ್ಟೆಲ್ಲಾ ಕೇಳಿದಾಕ್ಷಣ ಮೊದಲು ನೆನಪಾಗುವುದು ಒಂದೋ ಕುಕ್ಕರಹಳ್ಳಿ ಕೆರೆ ಅಥವಾ ಕಾರಂಜಿ ಕೆರೆ. ಆದರೆ ಇನ್ನೂ ಸ್ವಲ್ಪ …

ಅಕ್ಷತಾ ಕೊಡಗಿನ ಆದಿವಾಸಿಗಳೆನಿಸಿಕೊಂಡ ಕುಡಿಯರಲ್ಲಿ ಪೂಮಲೆ ಕುಡಿಯ, ತೇಮಲೆ ಕುಡಿಯ ಮತ್ತು ಅಡಿಕೆ ಕುಡಿಯ ಎಂಬ ಮೂರು ಪಂಗಡಗಳಿವೆ. ಪೂಮಲೆ ಕುಡಿಯರು ಕೊಡಗಿನೊಳಗೇ ವಾಸವಿದ್ದರೆ, ಅಡಿಕೆ ಕುಡಿಯ ಮತ್ತು ತೇಮಲೆ ಕುಡಿಯ ಎನ್ನುವ ಪಂಗಡದವರು ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಕಲ್ಲುಗುಂಡಿ, …

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು ಕೆಲವೇ ಕೆಲವರು ಮಾಡುತ್ತಾರೆ. ಸಾವಿನ ನಂತರವೂ ಜನಮಾನಸದಲ್ಲಿ ಉಳಿಯುವವರೆ ನಿಜವಾದ ಸಾಧಕರಾಗಿದ್ದು ಅಂತಹವರ ಸಾಲಿನಲ್ಲಿ ದುಗ್ಗಹಟ್ಟಿ ಪಿ. ವೀರಭದ್ರಪ್ಪರವರೂ ಒಬ್ಬರಾಗಿದ್ದಾರೆ …

dgp murder case

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ ಆಕೆ ಮಹಿಳೆ ಎಂಬುದನ್ನು ಮಾನವೀಯ ನೆಲೆಯಲ್ಲಿ ನೋಡಬೇಕು. ಸುತ್ತಲೂ ಮಹಿಳಾ ಪೊಲೀಸರೇ ಇದ್ದರೂ ಅದು ಹೇಗೆ ಇಂತಹ ಅವಾಂತರ ನಡೆಯಿತು? …

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ ಎಂದೂ ಗುರುತಿಸಲಾಗಿದೆ. ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಈಗ ಶಾಲೆ ಇರುವ ಜಾಗದಲ್ಲಿ ಸೇನಾಪಡೆಯ ವಾಸ್ತವ್ಯಕ್ಕೆ ಸ್ಥಳಾವಕಾಶ ಕಲ್ಪಿಸಲಾಗಿತ್ತು ಎನ್ನಲಾಗಿದೆ. …

Stay Connected​
error: Content is protected !!