ಡಿ.ಎನ್.ಹರ್ಷ ಆಹಾರಕ್ಕಾಗಿ ಅಲೆದಾಡುತ್ತಿದ್ದ ಮಾನವ ಈಗ ಹೊಸ ಪ್ರದೇಶಗಳ ಅನ್ವೇಷಣೆಯಲ್ಲಿ ತೊಡಗಿದ್ದಾನೆ. ಈ ಅಲೆದಾಟವೇ ಇಂದು ಪ್ರವಾಸ ಎಂದು ಕರೆಸಿಕೊಳ್ಳುತ್ತಿದೆ. ಇಂತಹ ಪ್ರವಾಸೋದ್ಯಮ ಈಗ ಆದಾಯ ತಂದುಕೊಡುವ ಒಂದು ಉದ್ಯಮವಾಗಿಯೂ ಬದಲಾಗಿದೆ. ಇಂತಹ ಪ್ರವಾಸೋದ್ಯಮವನ್ನು ಕೃಷಿಗೂ ಪರಿಚಯಿಸಿದರೆ ಹೇಗೆ? ಹವಾಮಾನ ವೈಪರೀತ್ಯ, …









