Mysore
26
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಆರೋಪ ರಾಜಕೀಯ ವಲಯಗಳಲ್ಲಿ ಕೋಲಾಹಲವನ್ನೆಬ್ಬಿಸಿದೆ. ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ನಮ್ಮ ಪಕ್ಷದ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದಕ್ಕಾಗಿ ತಲಾ ಐವತ್ತು ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದಾರೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ …

ರಮೇಶ್ ಪಿ. ರಂಗಸಮುದ್ರ ಮೇಕೆಗಳನ್ನು ಬಡವರ ಪಾಲಿನ ಆಕಳು ಎಂದೇ ಕರೆಯಲಾಗುತ್ತದೆ. ಮೇಕೆ ಸಾಕಾಣಿಕೆ ಎಂಬುದು ನಂಬಲರ್ಹವಾದ ಉಪ ಕಸುಬಾಗಿದ್ದು, ಕೃಷಿ ಯೊಂದಿಗೆ ಮೇಕೆ ಸಾಕಾಣಿಕೆಯು ರೈತರಿಗೆ ಆರ್ಥಿಕ ಆಶಾಕಿರಣವಾಗಿ ಗುರುತಿಸಿಕೊಂಡಿದೆ. ನಮ್ಮ ದೇಶದಲ್ಲಿ 34 ಮೇಕೆ ತಳಿಗಳನ್ನು ಗುರುತಿಸಲಾಗಿದ್ದು, ಕರ್ನಾಟಕದಲ್ಲಿಯೇ …

“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್‌ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ ಪ್ರಕಟಿಸಲಾಗಿದೆ. ಆಂದೋಲನ: ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ, ಸರ್ಕಾರದ ದುರಾಡಳಿತದ ಸಾಕಷ್ಟು …

ಕೆ.ಬಿ.ರಮೇಶನಾಯಕ   ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಸೇವೆ ವಿಸ್ತರಣೆ ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ …

ಮೈಸೂರು ಗ್ರಾಹಕರ ಪರಿಷತ್‌ ಸೇರಿದಂತೆ ಸಾರ್ವಜನಿಕರ ಆಕ್ರೋಶ ವಾಸು ವಿ.ಹೊಂಗನೂರು ಮೈಸೂರು: ನಗರದ ಫುಟ್‌ ಪಾತ್‌ಗಳಿಗೆ ಇಂಟರ್‌ಲಾಕ್ ಟೈಲ್ಸ್‌ ಗಳನ್ನು ಅಳವಡಿಸಿ ಸಿಮೆಂಟ್ ಹಾಕುತ್ತಿರುವುದರಿಂದ ಭೂಮಿಯಲ್ಲಿ ನೀರು ಇಂಗದೆ ಅಧಿಕ ಮಳೆ ಬಂದಾಗ ತಗ್ಗು ಪ್ರದೇಶಗಳಲ್ಲಿರುವ ನುಗ್ಗುತ್ತಿರುವುದು ಒಂದು ಸಮಸ್ಯೆಯಾದರೆ, ಮತ್ತೊಂದೆಡೆ …

ಡಿ.ವಿ.ರಾಜಶೇಖರ ಸಂಘರ್ಷಕ್ಕೆ ಕಾರಣವಾಗಿದ್ದ ಪೂರ್ವ ಲಡಾಕ್ ಗಡಿಯ ಕಾವಲು ವಿಚಾರದಲ್ಲಿ ಭಾರತ ಮತ್ತು ಚೀನಾ ಒಂದು ಒಪ್ಪಂದಕ್ಕೆ ಬಂದಿರುವುದು ಇತ್ತೀಚಿನ ಒಂದು ಮಹತ್ವದ ಬೆಳವಣಿಗೆ ಹಲವಾರು ತಿಂಗಳ ಕಾಲ ಭಾರತ ಮತ್ತು ಚೀನಾದ ಮಿಲಿಟರಿ ಅಧಿಕಾರಿಗಳು ಮತ್ತು ಪ್ರತಿನಿಧಿಗಳು ನಡೆಸುತ್ತ ಬಂದ …

ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು. ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು …

ಈ ದೀಪಗಳೆಂದರೆ ಹಾಗೆ..! ಅದು, ಕತ್ತಲೆಯ ಅಸ್ತಿತ್ವವನ್ನು ನಿರಾಕರಿಸದೆ, ಜೀವ ಪರಿಸರವನ್ನು ಬೆಚ್ಚಗಿಡುವ ಇನ್ನೊಂದು ಜೀವ ವಿಸ್ಮಯ. ಇಲ್ಲಿ ತಾವು ಕಂಡ ಕಥೆಗಳನ್ನೆಲ್ಲ ದೀಪಗಳೇ ಹೇಳುತ್ತವೆ. ಇಲ್ಲಿ ಜನಪದ ಕಥೆಗಳಿವೆ, ನಂಬಿಕೆಗಳಿವೆ, ಆಚರಣೆಗಳಿವೆ. ಹಿರಿಯರ ವಿವೇಕದ ನುಡಿಗಳಿವೆ. ಟ್ಯಾಗೂರರಂತಹ ವರ ಕವನಗಳಿದೆ. …

ರಚನೆ ಡಾ.ಎಚ್‌.ಎಸ್.ವೆಂಕಟೇಶ್ ಮೂರ್ತಿ, ನಿದೇರ್ಶನ ಬಿ.ಎನ್.ಶಶಿಕಲಾ ಸಾಲೊಮನ್ ರಂಗಭೂಮಿಗೆ ಹೊಸಬರನ್ನು ಪರಿಚಯಿಸುವ ಉದ್ದೇಶದಿಂದ ಆರಂಭಿಸಿದ ಶಶಿ ಥಿಯೇಟರ್ ಸಂಸ್ಥೆ 'ಉರಿಯ ಉಯ್ಯಾಲೆ' ಎಂಬ ನಾಟಕವನ್ನು ರಂಗಾಯಣದ ಭೂಮಿಗೀತದಲ್ಲಿ ಅ.27ರಂದು ಸಂಜೆ 6.30ಕ್ಕೆ ಪ್ರಸ್ತುತಪಡಿಸುತ್ತಿದೆ. ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ರಚನೆಯ ಉರಿಯ ಉಯ್ಯಾಲೆ' ನಾಟಕದ …

Stay Connected​
error: Content is protected !!