Mysore
28
clear sky

Social Media

ಶನಿವಾರ, 31 ಅಕ್ಟೋಬರ್ 2026
Light
Dark

andolana desk

Homeandolana desk

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ …

Pahalgam attack US official refuses to answer Pakistani journalist's question

ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರಾದ ಟ್ಯಾಮಿ ಬ್ರೂಸ್ ಅವರು, ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ ಬಗ್ಗೆ ಪಾಕಿಸ್ತಾನದ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯ ವೇಳೆ, ಪಾಕಿಸ್ತಾನದ ಪತ್ರಕರ್ತರೊಬ್ಬರು ಟ್ಯಾಮಿ …

Committee formed for Cauvery Aarti D C M D K Shivakumar

ಮಂಡ್ಯ : ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಕೆ.ಆರ್.ಎಸ್ ಅಣೆಕಟ್ಟೆಯ ಸುತ್ತ ಡಿ. ಕೆ. ಶಿವಕುಮಾರ್ ಸ್ಥಳೀಯ ಜನಪ್ರತಿನಿದಿಗಳು ಹಾಗೂ …

Pak flag on the road Bajrang Dal activists taken into police custody

ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್‌ನಲ್ಲಿ …

ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಸೇನಾ ಪಡೆಯನ್ನು ಹೈಅಲರ್ಟ್‍ನಲ್ಲಿ ಇಡಲಾಗಿದೆ. ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು …

Internal reservation Survey of SC families in three phases

ಮೈಸೂರು : ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮನೆ ಮನೆ ಸಮೀಕ್ಷೆ, ವಿಶೇಷ ಶಿಬಿರ ಹಾಗೂ ಅನ್ಲೈನ್ ನಲ್ಲಿ ಸ್ವಯಂ ಘೋಷಣೆ ಮೂಲಕ 3 ಹಂತಳಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಯುಕೇಶ್ ಕುಮಾರ್ …

ಬೆಂಗಳೂರು : ಪಹಲ್ಗಾಮ್ ದಾಳಿಯ ಪರಿಣಾಮದ ಬಳಿಕ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶೀರದಲ್ಲಿ ಉಗ್ರರ ದಾಳಿಯಿಂದಾಗಿ ಕೇಂದ್ರ ಸರ್ಕಾರ ಕೆಲವು …

ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್‌ ಶುಕ್ರವಾರ ನಿಧನರಾಗಿದ್ದಾರೆ. ಕೆ.ಕಸ್ತೂರಿ ರಂಗನ್‌ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಅಧಿಕಾರಿಗಳು ತಿಳಿಸಿದರು. ಜವಾಹರಲಾಲ್‌ …

ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೆ ಇರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಮಿ ಪೂಜೆ ರದ್ದು ಮಾಡಿ ವಾಪಸ್ ತೆರಳಿದ ಘಟನೆ ಜರುಗಿದೆ. ಹನೂರು ನೂತನ ತಾಲೂಕು ಕೇಂದ್ರದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ …

ಮೈಸೂರು : ಸಿಎಂ ಸಿದ್ದರಾಮಯ್ಯ ನಿನ್ನೆ(ಏ.24) ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಕೂಡ ಬೇರೆ ಬೇರೆ ಕಡೆ ಸಚಿವ ಸಂಪುಟ ಸಭೆ ಮಾಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ ಎಂದು …

Stay Connected​
error: Content is protected !!