ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು ಅನಿವಾರ್ಯವಾಗಿದೆ. ಮಕ್ಕಳೊಂದಿಗೆ ಬರುವ ಮಹಿಳೆಯರು ಹಾಗೂ ವಯಸ್ಸಾದವರಿಗೆ ತೊಂದರೆ ಯಾಗುತ್ತಿದೆ. ಗ್ರಾಮ ಪಂಚಾಯಿತಿಯವರು ಹಾಗೂ ಜನ ಪ್ರತಿನಿಧಿಗಳು ಬಸ್ ತಂಗುದಾಣ …










