ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್ ಅಳಡಿಸುತ್ತಿದ್ದು, ಮುಖ್ಯ ರಸ್ತೆಗಳಲ್ಲಿ ಗುಂಡಿಗಳನ್ನು ತೆಗೆದು ಪೈಪ್‌ಗಳನ್ನು ರಸ್ತೆಗೆ ಬಿಟ್ಟು, ಗುಂಡಿಗಳನ್ನು ಮುಚ್ಚದೇ ಇರುವುದರಿಂದ ರಾತ್ರಿ ವೇಳೆ ಸಂಚರಿಸುವವರಿಗೆ ತೀವ್ರ …









