ಕಲಬುರಗಿ ಜಿಲ್ಲೆಯ ತೊನಸನಹಳ್ಳಿಯಲ್ಲಿ ೩ ವರ್ಷದ ಮಗು ಕಾರಿನೊಳಗೆ ಸಿಲುಕಿ ಮೃತಪಟ್ಟ ಘಟನೆ ಮನ ಕಲಕುವಂತಹದ್ದಾಗಿದೆ. ಕಾರನ್ನು ಪಾರ್ಕ್ ಮಾಡುವಾಗ ಒಂದು ಕಿಟಕಿಯನ್ನು ಸಂಪೂರ್ಣ ಮುಚ್ಚದೆ ಒಂದೆರಡು ಇಂಚು ಅಂತರವಿಟ್ಟು ಮುಚ್ಚಿ ಲಾಕ್ ಮಾಡಿದರೆ ಕಾರಿನೊಳಗೆ ಗಾಳಿ ಆಡಲು ಅವಕಾಶ ಇರುವುದರಿಂದ …
ಕಲಬುರಗಿ ಜಿಲ್ಲೆಯ ತೊನಸನಹಳ್ಳಿಯಲ್ಲಿ ೩ ವರ್ಷದ ಮಗು ಕಾರಿನೊಳಗೆ ಸಿಲುಕಿ ಮೃತಪಟ್ಟ ಘಟನೆ ಮನ ಕಲಕುವಂತಹದ್ದಾಗಿದೆ. ಕಾರನ್ನು ಪಾರ್ಕ್ ಮಾಡುವಾಗ ಒಂದು ಕಿಟಕಿಯನ್ನು ಸಂಪೂರ್ಣ ಮುಚ್ಚದೆ ಒಂದೆರಡು ಇಂಚು ಅಂತರವಿಟ್ಟು ಮುಚ್ಚಿ ಲಾಕ್ ಮಾಡಿದರೆ ಕಾರಿನೊಳಗೆ ಗಾಳಿ ಆಡಲು ಅವಕಾಶ ಇರುವುದರಿಂದ …
ಮೈಸೂರಿನ ಹೆಬ್ಬಾಳ್ ಬಡಾವಣೆಯ ಸೂರ್ಯಬೇಕರಿ ವೃತ್ತದ ಸಮೀಪದಲ್ಲಿರುವ ಎರಡನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕವಾಗಿ ಯುಜಿಡಿ ಪೈಪ್‌ಲೈನ್‌ಕಾಮಗಾರಿ ನಡೆಸಲಾಗುತ್ತಿದೆ. ಒಂದುಕಡೆ ಪೈಪ್‌ಲೈನ್‌ಗಾಗಿ ಆರು-ಏಳು ಅಡಿ ಆಳವಾದ ಗುಂಡಿ ಅಗೆದು ಅದರ ಮಣ್ಣನ್ನು ಬೆಟ್ಟದಂತೆ ಗುಡ್ಡೆ ಮಾಡಿ ರಸ್ತೆಯ ಮೇಲೆ ಹಾಕುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು …
ಮಂಡ್ಯ ನಗರಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ೨೦೧೨ರಲ್ಲಿ ರಾಜ್ಯ ಸರ್ಕಾರ ಹನ್ನೊಂದು ಹೊಸ ಬಸ್ಗಳನ್ನು ಖರೀದಿಸಿತು. ಕೆಲವು ಕಾಲ ನಗರ ಬಸ್ಗಳು ಕಾರ್ಯ ನಿರ್ವಹಿಸಿದವು. ಬಹುಶಃ ನಷ್ಟದಲ್ಲಿ ಇದ್ದ ಕಾರಣ ಈ ನಗರ ಸಾರಿಗೆ ಬಸ್ ಸೌಲಭ್ಯವನ್ನು …
ನವೀನ್ ಡಿಸೋಜ ಅ.೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ ಕೊಡಗಿನಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ ಮಡಿಕೇರಿ: ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕೈಗೊಳ್ಳಲು ಮುಂದಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ವಿಶೇಷ …
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಪಾಲಿಗೆ ಅಗ್ರನಾಯಕ ಅನಿಸಿಕೊಂಡಿರುವ ಸಿದ್ದರಾಮಯ್ಯ ಅವರು ಸುದೀರ್ಘ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಅಧಿಕಾರದ ಗದ್ದಿಗೆಯಿಂದ ಹೊರನಡೆದಿದ್ದು, ಇದೀಗ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಪ್ಪನ ನಾಯಕತ್ವದ ನೊಗ …
ನೀಟ್- ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್‌ಇ ಪರೀಕ್ಷಾ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹೊಸದಿಲ್ಲಿಯ ಜಂತರ್ ಮಂಥರ್‌ನಲ್ಲಿ ಶನಿವಾರ ನಡೆಸಿದ ಪ್ರತಿಭಟನೆ ಇಡೀ ದೇಶದ ಗಮನ …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮೊದಲ ಕಂತಿನ ಸಂಪುಟ ರಚನೆಯಲ್ಲಾಗಿರುವ ಪ್ರಮಾದ ಸರಿಪಡಿಸದಿದ್ದರೆ ಭವಿಷ್ಯಲ್ಲಿ ಪಕ್ಷಕ್ಕೆ ಮಾರಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸವಾಲುಗಳ ಮಧ್ಯೆ ನಿಂತಿದ್ದಾರೆ. ಕಳೆದ ಹಲವು ಕಾಲದಿಂದ ನಡೆದ ಅಽಕಾರ ಹಂಚಿಕೆಯ ಸಂಘರ್ಷ ತಾರ್ಕಿಕ ಅಂತ್ಯ ತಲುಪಲು ಮತ್ತು ಆ …
ನವೀನ್ ಡಿಸೋಜ ಜಿಲ್ಲೆಯ ಶಾಸಕರಿಗೆ ಅವಕಾಶ ನೀಡಲು ಆಗ್ರಹ; ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರ ಒತ್ತಾಯ ಮಡಿಕೇರಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಮೊದಲ ಸುತ್ತಿನಲ್ಲಿ ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ದೊರೆಯದಿದ್ದರೂ ಮುಂದಿನ ಸಂಪುಟ ವಿಸ್ತರಣೆ ಸಂದರ್ಭ …
ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಹೋಬಳಿಯ ಲಿಂಗಾಪುರ ಗ್ರಾಮದ ಹರಿಹರಪುರ-ಕೃಷ್ಣಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಹಲವು ತಿಂಗಳ ಹಿಂದೆ ಆರಂಭಿಸಿದ ಗುತ್ತಿಗೆದಾರರು ಜಲ್ಲಿಕಲ್ಲು ಹಾಕಿದ …