ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ ದಿನ ದೇವಾಲಯಕ್ಕೆ ಆಗಮಿಸಿ ಇರುಳೆಲ್ಲ ಜಾಗರಣೆ ಮಾಡಿ ಬೆಳಗಿನ ಜಾವ ಕಪಿಲೆಯಲ್ಲಿ ಮಿಂದೆದ್ದು ದೇವಾಲಯಕ್ಕೆ ಆಗಮಿಸಿ ಶ್ರೀಕಂಠೇಶ್ವರನ ದರ್ಶನ ಪಡೆದು …
ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ ದಿನ ದೇವಾಲಯಕ್ಕೆ ಆಗಮಿಸಿ ಇರುಳೆಲ್ಲ ಜಾಗರಣೆ ಮಾಡಿ ಬೆಳಗಿನ ಜಾವ ಕಪಿಲೆಯಲ್ಲಿ ಮಿಂದೆದ್ದು ದೇವಾಲಯಕ್ಕೆ ಆಗಮಿಸಿ ಶ್ರೀಕಂಠೇಶ್ವರನ ದರ್ಶನ ಪಡೆದು …
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ ಆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಪದವಿ ಶಿಕ್ಷಣದವರೆಗೆ ಉಚಿತ ಶಿಕ್ಷಣ, ೧ರಿಂದ ೧೨ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ …
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ ಬಸ್‌ಗಳಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ …
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು ಜಾಹೀರಾತನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲಿನ ತಂಬಾಕು ಹಾಗೂ ಗುಟ್ಕಾ ಜಾಹೀರಾತಿನಿಂದ …
ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು ಕಟ್ಟಿಕೊಂಡು ನೂರಾರು ಜನ ಬರುತ್ತಾರೆ. ತನ್ನ ಆಶ್ರಯ ಬಯಸಿ ಬಂದವರನ್ನು ಈ ಮುಂಬೈ ಬರಿಗೈಯಲ್ಲಿ ವಾಪಸ್ ಕಳಿಸುವುದು ತೀರಾ ಕಡಿಮೆ. …
ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು. ಕಡಿಮೆ ಸಮಯದಲ್ಲಿ ಭರಪೂರ ಮನರಂಜನೆಯ ರಸದೌತಣ ನೀಡುವ ಚುಟುಕು ಮಾದರಿಯ ಕ್ರಿಕೆಟ್ ಜಗತ್ತಿನಾದ್ಯಂತ ಜನಪ್ರಿಯವಾಗತೊಡಗಿದೆ. ಹೌದು, ಈಗ ಫೆ.೭ರಿಂದ ಟಿ-೨೦ …
ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ ಕುರಿತು ಪೊಲೀಸರು ಜಾಗೃತಿ ಮೂಡಿಸುತ್ತಿದ್ದರೂ ಜನರು ಮತ್ತೆ ಮತ್ತೆ ಖದೀಮರ ಬಲೆಗೆ ಬೀಳುತ್ತಲೇ ಇದ್ದಾರೆ. ಸಾಮಾಜಿಕ ಮಾಧ್ಯಮ ಗಳಲ್ಲಿ ಹೆಚ್ಚು …
ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ ದೇಗುಲದ ಉದ್ಘಾಟನೆ ಫೆ.೬ರಂದು ನಡೆಯಲಿದೆ. ಫೆ.೪ರ ಬುಧವಾರದಿಂದಲೇ ಮಲೆ ಮಹದೇಶ್ವರ ದೇವರ ಪ್ರತಿಷ್ಠಾಪನೆ ಮತ್ತು ಗೋಪುರ ಶಿಖರ, ಕಳಸ ಪ್ರತಿಷ್ಠಾಪನಾ …
ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು ನಿರ್ಮಿಸಲಾಗಿದ್ದ ರೈಲ್ವೆ ಕಂಬಿಗಳಿಗೆ ದಾನಿಗಳ ಮೂಲಕ ಅರಣ್ಯ ಅಧಿಕಾರಿಗಳು ತಂತಿ ಜಾಲರಿಗಳನ್ನು ಅಳವಡಿಸಿ ಹೊಸ ಪ್ರಯೋಗ ಮಾಡಿರುವುದು ಯಶಸ್ವಿಯಾಗಿದ್ದು, ರೈತರು …