Mysore
26
light rain

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

andolana desk

Homeandolana desk

ಸಾಲೋಮನ್ ಪ್ಯಾನ್ ಇಂಡಿಯಾಗೆ ಮೈಸೂರಿನ ಮತ್ತೊಂದು ಕೊಡುಗೆ ನಟರು, ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಾಹಿತ್ಯ ಹಾಗೂ ಸ್ಟುಡಿಯೋ ಮಾಲೀಕರು... ಹೀಗೆ ಭಾರತೀಯ ಚಿತ್ರರಂಗದ ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಹೆಸರು ಮಾಡಿರುವ ಅನೇಕ ಪ್ರತಿಭಾನ್ವಿತರು ಮೈಸೂರಿನವರೇ ಆಗಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ …

ದೋಣಿ ವಿಹಾರ ಸೇರಿ ಪ್ರವೇಶ ದರ 180 ರೂ.ಗೆ ಏರಿಕೆ; ರಜಾ ದಿನಗಳಲ್ಲಿ 275 ರೂ. • ಪುನೀತ್ ಮಡಿಕೇರಿ ಮಡಿಕೇರಿ: ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕೊಡಗಿನ ಪ್ರಮುಖ ಪ್ರವಾಸಿತಾಣ ದುಬಾರೆಗೆ ಭೇಟಿ ನೀಡಬೇಕು ಎಂದರೆ ಈಗ ಜೇಬು ಗಟ್ಟಿ ಆಗಿರಬೇಕು. ಇಲ್ಲಿನ …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹಾಗೂ ನೂರಲಕುಪ್ಪೆ ಗ್ರಾಮಗಳ ನಡುವೆ ಇರುವ ಕೆರೆಯ ಏರಿಯ ಮೇಲಿನ ರಸ್ತೆಯ ಎರಡೂ ಅಂಚಿನಲ್ಲಿ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ರಸ್ತೆ ರಾಮೇನಹಳ್ಳಿ, ಜಿಯಾರಾ, ನೂರಲಕುಪ್ಪೆ 'ಸಿ' ಯಲಮತ್ತೂರು, ಬೀಚನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಈ …

ಓದುಗರ ಪತ್ರ

ಕಳೆದ ಗುರುವಾರ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರನ್ನು ಅಭಿನಂದಿಸಲು ಮೈಸೂರಿನ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೋಜನಕ್ಕೆ ಮಾಂಸಾಹಾರವನ್ನು ಉಣಬಡಿಸಿರುವುದಾಗಿ ವರದಿಯಾಗಿದ್ದು, ಇದಕ್ಕೆ ಕೆಲವರಿಂದ ಆಕ್ಷೇಪಗಳೂ ಕೇಳಿಬರುತ್ತಿವೆ. ಕಲಾಮಂದಿರ ಸಭಾಂಗಣದ ಒಳಾವರಣದಲ್ಲಿ ಯಾವುದೇ ರೀತಿಯ ಭೋಜನ ಅಥವಾ ಆಹಾರ ನೀಡುವ ವ್ಯವಸ್ಥೆಯ …

ಕಳೆದ ಬಾರಿ ಸಕಾಲಕ್ಕೆ ಮಳೆಯಾಗದೇ ಈ ಬಾರಿಯೂ ಕೈ ಕೊಡುವ ಮುನ್ಸೂಚನೆಯಲ್ಲಿದ್ದ ಮಳೆರಾಯ ಈ ವರ್ಷ ರೈತರಿಗೆ ತಡವಾಗಿಯಾದರೂ ಕೊಂಚ ನೆಮ್ಮದಿ ನೀಡಿದ್ದಾನೆ. ಈಗಂತೂ ರಾಜ್ಯದ ನಾನಾ ಭಾಗಗಳಲ್ಲಿ ಸಕಾಲಿಕವಾಗಿ ಹಿಂಗಾರು ಮಳೆ ಬೀಳುತ್ತಿರುವುದು ಮಳೆ ಆಶ್ರಿತ ಕೃಷಿ ಮಾಡುವ ರೈತರ …

ಡಿ.ಎನ್.ಹರ್ಷ ಜನರಿಗೆ ಕುಡಿಯುವ ನೀರು, ಕೃಷಿ ಭೂಮಿಗೆ ನೀರು ಪೂರೈಸುವ ಸಲುವಾಗಿ ಸರ್ಕಾರ ಹರಿಯುವ ನದಿಗೆ ಜಲಾ ಶಯಗಳನ್ನು ನಿರ್ಮಿಸುತ್ತದೆ. ಈ ಜಲಾಶಯಗಳು ಸಾವಿರಾರು ಜನರಿಗೆ ಅನುಕೂಲವಾದರೂ 'ದೀಪದ ಕೆಳಗೆ ಕತ್ತಲು ಎಂಬಂತೆ ಸಾವಿರಾರು ಕುಟುಂಬಗಳು ಹುಟ್ಟೂರನ್ನು ತೊರೆದು ಜಮೀನು, ಮನೆ-ಮಠ …

ಸಾರಿಗೆ ನಿಗಮವು ನಿರ್ವಾಹಕರಿಗೆ ಕೊಟ್ಟಿರುವ ಹೊಸ ಟಿಕೆಟ್ ಯಂತ್ರದಿಂದ ಸಮಸ್ಯೆ • ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: 'ಹೊಸ ಯಂತ್ರದ ತಾಂತ್ರಿಕ ದೋಷದಿಂದ ನಿತ್ಯ ಕೈಯಿಂದ ಹಣ ಕಟ್ಟುತ್ತಿದ್ದೇವೆ..., ಒಂದು ಟಿಕೆಟ್‌ಗೆ ಮೂರು ಆಪ್ಷನ್ ಒತ್ತಬೇಕು..., ಟಿಕೆಟ್ ಕೊಡಲು ಕಷ್ಟವಾಗುತ್ತಿದ್ದು, ಲೋಪಗಳನ್ನು ಸರಿಪಡಿಸಿ...' …

ಮೂಗು ಮುಚ್ಚಿಕೊಂಡು ಸಂಚರಿಸುವ ನಿವಾಸಿಗಳು; ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ • ಸಿಂಧುವಳ್ಳಿ ಸುಧೀರ ಮೈಸೂರು: ದಸರಾ ಮಹೋತ್ಸವದ ವೇಳೆ ಎಲ್ಲೆಡೆ ಸ್ವಚ್ಛತೆ ಸಾಮಾನ್ಯ... ಬಡಾವಣೆಗಳು, ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲಾಗುತ್ತದೆ. ಆದರೆ, ಅಗ್ರಹಾರದ ಬಸವೇಶ್ವರ ಮುಖ್ಯರಸ್ತೆಯ 12ನೇ ಕ್ರಾಸ್ ಬಳಿಯ ರಸ್ತೆ …

ಕೆ.ಬಿ.ರಮೇಶನಾಯಕ ಜಾಗ ಬದಲಾವಣೆಯಿಂದ ಯುವ ದಸರಾಕ್ಕೆ ಹರಿದುಬಂದ ಜನಸಾಗರ ಅರಮನೆ ಆವರಣದಲ್ಲಿ ಜಂಬೂಸವಾರಿ ಮಾರ್ಗ 400 ಮೀಟರ್ ವಿಸ್ತರಣೆಯಿಂದ ಕಡಿಮೆಯಾದ ಒತ್ತಡ ಸಿಎಂ ಆಣತಿಯಂತೆ ಅಚ್ಚುಕಟ್ಟಾಗಿ ನಡೆಸಿದ ಸಚಿವ ಎಚ್‌ಸಿಎಂ ಮೈಸೂರು: ಪರಂಪರೆಯ ಸಂಪ್ರದಾಯ ಮುಂದು ವರಿಕೆಯ ಜತೆಗೆ ಹೊಸಹೊಸ ಪ್ರಯೋಗಗಳಿಂದ …

Stay Connected​
error: Content is protected !!