• ಕೀರ್ತಿ ಬೈಂದೂರು ಇದೊಂದು ವಿಶೇಷಚೇತನರ ಶಾಲೆ, ದಾಖಲಾತಿಗೊಂಡಿರುವ ಕೆಲವರ ವಯಸ್ಸು ಕೇಳಿದರೆ ಐವತ್ತು ದಾಟಿದೆ. ಆದರೆ ಬುದ್ಧಿಮತ್ತೆ ಮಾತ್ರ ಏಳೆಂಟು ವರ್ಷದವರಂತಿದೆ. ಹೆತ್ತವರನು ಹೊರತುಪಡಿಸಿದರೆ ಸಮಾಜ ಇಂತಹವರನ್ನು ಹೊರೆಯಂತೆ ಪರಿಗಣಿಸಿ ರುವ ಕಾಲದಲ್ಲಿ, ಈ ವಿಶೇಷ ಚೇತನ ಮಕ್ಕಳೊಂದಿಗೆ ನಿತ್ಯವೂ …
• ಕೀರ್ತಿ ಬೈಂದೂರು ಇದೊಂದು ವಿಶೇಷಚೇತನರ ಶಾಲೆ, ದಾಖಲಾತಿಗೊಂಡಿರುವ ಕೆಲವರ ವಯಸ್ಸು ಕೇಳಿದರೆ ಐವತ್ತು ದಾಟಿದೆ. ಆದರೆ ಬುದ್ಧಿಮತ್ತೆ ಮಾತ್ರ ಏಳೆಂಟು ವರ್ಷದವರಂತಿದೆ. ಹೆತ್ತವರನು ಹೊರತುಪಡಿಸಿದರೆ ಸಮಾಜ ಇಂತಹವರನ್ನು ಹೊರೆಯಂತೆ ಪರಿಗಣಿಸಿ ರುವ ಕಾಲದಲ್ಲಿ, ಈ ವಿಶೇಷ ಚೇತನ ಮಕ್ಕಳೊಂದಿಗೆ ನಿತ್ಯವೂ …
ಮೈಸೂರು ದಸರಾ ಮಹೋತ್ಸವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಬರುವ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಜತೆಗೆ ಸಭ್ಯತೆಯಿಂದ ವರ್ತಿಸುವುದನ್ನೂ ಕಲಿಯಬೇಕಿದೆ. ಕೆಲ ದಿನಗಳಿಂದ ಹಿಂದೆ ಅರಮನೆಯ ಒಳಭಾಗದಲ್ಲಿ ಪ್ರವಾಸಿಗರೊಂದಿಗೆ ಬಂದಿದ್ದ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಬೇರೆ ರಾಜ್ಯದ ಪ್ರವಾಸಿಗನೊಬ್ಬ ವಿಡಿಯೋ …
ದಸರಾ ಮಹೋತ್ಸವದ ವೇದಿಕೆ ಕಾರ್ಯಕ್ರಮಗಳು ಎಂದರೆ ಅಲ್ಲಿ ಮೈಸೂರು ಸಂಸ್ಥಾನ, ಮಹಾರಾಜರ ಇತಿಹಾಸ, ಮೈಸೂರಿನ ಗತವೈಭವದ ಬಗ್ಗೆ ಪರಿಚಯಿಸುವುದು ಅಗತ್ಯ. ಆದರೆ ಇತ್ತೀಚಿನ ವರ್ಷಗಳಲ್ಲಿ ದಸರಾ ಉದ್ಘಾಟನೆಯ ಕಾರ್ಯಕ್ರಮದಿಂದ ಹಿಡಿದು ಸಮಾರೋಪ ಸಮಾರಂಭದವರೆಗೂ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಭಾಷಣಗಳನ್ನು ಮಾಡುತ್ತಾ …
ನವರಾತ್ರಿ ಉತ್ಸವದ ಅಂಗವಾಗಿ ಮೈಸೂರಿನ ನಾನಾ ಭಾಗಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರಿಗೆ ಪಾಸ್‌ಗಳನ್ನು ವಿತರಿಸಲಾಗುತ್ತಿದೆ. ಆದರೆ ಈ ಪಾಸ್‌ಗಳ ಪೈಕಿ ಬಹುತೇಕ ಪಾಸ್‌ಗಳನ್ನು ನಗರ ಭಾಗದವರೇ ಪಡೆದುಕೊಳ್ಳುತ್ತಿದ್ದು, ಗ್ರಾಮೀಣ ಭಾಗದವರಿಗೆ …
ದಸರಾ ಗಜಪಡೆಯ ಎರಡು ಆನೆಗಳ ಸಾಮರಸ್ಯದ ಕತೆ ಮೈಸೂರು: ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯಲ್ಲಿರುವ ಆನೆಗಳ ಪೈಕಿ ಎರಡು ಆನೆಗಳು ಇತ್ತೀಚೆಗೆ ಜಗಳ ಆಡಿಕೊಂಡಿದ್ದನ್ನು ಜನತೆಯೇ ಗಮನಿಸಿದ್ದಾರೆ. ಇದೀಗ ಆ ಎರಡೂ ಗಜಗಳು ಮತ್ತೆ ಸ್ನೇಹಿತರಾಗಿ ಒಡನಾಟ ಮುಂದುವರಿಸಿದ್ದು, ಜಂಬೂಸವಾರಿಯಲ್ಲಿ …
ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಸಜ್ಜನ ನಾಯಕ ಎಂ.ಪಿ.ಪ್ರಕಾಶ್ ಅವರು ಜನತಾ ದಳ ಸರ್ಕಾರದಲ್ಲಿದ್ದಾಗ ನಡೆದ ಘಟನೆ ಇದು. ಆ ಸಂದರ್ಭದಲ್ಲಿ ಕುಮಾರ ಪಾರ್ಕ್ ಹಿಂಭಾಗದಲ್ಲಿದ್ದ ಸರ್ಕಾರಿ ಬಂಗಲೆಯಲ್ಲಿದ್ದ ಪ್ರಕಾಶ್ ಅವರನ್ನು ಶಿವಮೊಗ್ಗದ ಒಂದು ನಿಯೋಗ ಭೇಟಿ ಮಾಡಿತು. ಹೀಗೆ ತಮ್ಮನ್ನು ಭೇಟಿ …
• ಜಿ.ಕೃಷ್ಣ ಪ್ರಸಾದ್ ನಾಲ್ಕು ವರ್ಷಗಳ ಕೆಳಗೆ ರಾಜಸ್ಥಾನದ ಬಾನಸವಾಡ ಪಟ್ಟಣದ ಬೀಜಮೇಳಕ್ಕೆ ಹೋಗಿದ್ದೆ. ಬೀಜಮೇಳ ಆಯೋಜನೆಯಾಗಿದ್ದ 'ವಾಗ್ದಾರ' ಎಂಬ ಸಂಸ್ಥೆಯ ಆವರಣದಲ್ಲಿ ಸಿಂಗಪುರ ಚೆರಿ ಮರದ ರೀತಿ ಹರಡಿಕೊಂಡ ಹಿಪ್ಪುನೇರಳೆ ಗಿಡವಿತ್ತು. ಗಿಡದ ತುಂಬಾ ಹಣ್ಣುಗಳು. ಕಿತ್ತಷ್ಟೂ ಬೊಗಸೆ ತುಂಬುತ್ತಿದ್ದವು. …
• ರಮೇಶ್ ಪಿ. ರಂಗಸಮುದ್ರ ಪ್ರಪಂಚದಲ್ಲಿನ 900ಕ್ಕೂ ಅಧಿಕ ಕುರಿ ತಳಿಗಳ ಪೈಕಿ ಸುಮಾರು 45ಕ್ಕಿಂತ ಹೆಚ್ಚು ಕುರಿ ತಳಿಗಳನ್ನು ಭಾರತದಲ್ಲಿಯೇ ಕಾಣಬಹುದು. ಉತ್ತರ ಭಾರತದಲ್ಲಿ ಕುರಿಗಳನ್ನು ಉಣ್ಣೆ ಉತ್ಪಾದನೆಗಾಗಿ ಸಾಕಿದರೆ, ದಕ್ಷಿಣ ಭಾರತದಲ್ಲಿ ಮಾಂಸಕ್ಕಾಗಿ ಸಾಕಲಾಗುತ್ತದೆ. ಕೃಷಿಗೆ ಪೂರಕವಾದ ಉಪಕಸುಬಾಗಿದ್ದ …
ನಾಡಹಬ್ಬ ದಸರಾ ಮಹೋತ್ಸವ ಮಳೆಯ ನಡುವೆಯೂ ಅದ್ದೂರಿಯಾಗಿ ನಡೆಯುತ್ತಿದೆ. ಏತನ್ಮಧ್ಯೆ ರಾಜಕೀಯ ಪಕ್ಷಗಳ ನಡುವೆ ಭ್ರಷ್ಟಾಚಾರ ಪ್ರಕರಣಗಳನ್ನು ಕುರಿತು ಪರಸ್ಪರ ಕೆಸರೆರಚಾಟ ನಡೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ವಿಪಕ್ಷಗಳ ನಾಯಕರು …
ಬಂಡೀಪಾಳ್ಯ ಎಪಿಎಂಸಿಯಲ್ಲಿ ಸ್ತಬ್ಧಚಿತ್ರಗಳ ನಿರ್ಮಾಣ; 31 ಜಿಲ್ಲೆಗಳ ಸ್ತಬ್ಧಚಿತ್ರಗಳ ಅನಾವರಣಕ್ಕೆ ಸಿದ್ಧತೆ ಕೆ.ಬಿ.ರಮೇಶ ನಾಯಕ ಮೈಸೂರು: ದಸರಾ ಮಹೋತ್ಸವದ ಕೇಂದ್ರ ಬಿಂದುವಾದ ಜಂಬೂಸವಾರಿ ಮೆರವಣಿಗೆಗೆ ಸ್ತಬ್ಧಚಿತ್ರಗಳು ಮೆರುಗು ನೀಡಲಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿನೂತನ ವಿಶೇಷ ರೀತಿಯಲ್ಲಿ ಸ್ತಬ್ಧಚಿತ್ರಗಳನ್ನು ನಿರ್ಮಾಣ …