ಡಾ.ಚೈತ್ರ ಸುಖೇಶ್ ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಕೆಲವೊಂದು ಆಯುರ್ವೇದ ಗಿಡಮೂಲಿಕೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಂಡು ಸೇವಿಸುವುದು ಅತ್ಯವಶ್ಯ. ಇದು ನಮ್ಮ ದೇಹದ ಯೋಗಕ್ಷೇಮ ವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ತುಳಸಿ: ತುಳಸಿಯನ್ನು ದಿನನಿತ್ಯದ ಆಹಾರದಲ್ಲಿ ಉಪಯೋಗಿಸುವುದು …










