Mysore
23
overcast clouds

Social Media

ಬುಧವಾರ, 01 ಜುಲೈ 2026
Light
Dark

andolana desk

Homeandolana desk

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ ಪ್ರಯೋಗ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಶ್ರೀರಾಂಪುರ ಪಪಂನಿಂದ ದಂಡ  ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛ ಸರ್ವೇಕ್ಷಣಾ ಅಭಿಯಾನ …

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ, ಶಾಶ್ವತವಾಗಿ ಕುಡಿಯುವ ನೀರಿನ ಪೂರೈಕೆಗಾಗಿ ಉಂಡುವಾಡಿ ಕುಡಿಯುವ ನೀರು ಸರಬರಾಜು ಯೋಜನೆ ಒಂದೆಡೆ ಸಂತಸವನ್ನುಂಟು ಮಾಡಿದರೆ, ಮತ್ತೊಂದೆಡೆ ಅದರ ಭಾಗವಾದ …

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿರುವುದರಿಂದ ಸಾವಿರಾರು ಅಡಿ ಬೋರ್‌ವೆಲ್ ಕೊರೆದು ನೀರನ್ನು ತೆಗೆದು …

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮೈಸೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಾಲಾ ಶಿಕ್ಷಣ ಇಲಾಖೆ ಕಸರತ್ತು ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ …

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿರುವುದು ಗಮನಾರ್ಹ. ಸರ್ಕಾರಿ ಅಧಿಕಾರಿಗಳು, ನೌಕರರು ಪ್ರತಿ ತಿಂಗಳ ಮೊದಲನೇ ಶನಿವಾರ ಖಾದಿ ಉಡುಪುಗಳನ್ನು ಧರಿಸಿ …

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ ಸ್ಕಾಟ್ಲೆಂಡಿನ ಥಾಮಸ್ ಕಾರ್ಲೈಲ್ ಚರಿತ್ರೆ ಎಂದರೆ ಮಹಾನ್ ವ್ಯಕ್ತಿಗಳ ಜೀವನ ವೃತ್ತಾಂತ’ ಎಂಬ ವ್ಯಾಖ್ಯೆಯನ್ನು ನೀಡಿದ್ದಾನೆ. ಚರಿತ್ರೆಯಲ್ಲಿ ವ್ಯಕ್ತಿಗಳ ಪಾತ್ರವೇ …

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ ಪಡೆದು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗುತ್ತಿದೆ. ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಪಟ್ಟಣದ ಏಕೈಕ ಉದ್ಯಾನವನವಾದ ಈ ಪಾರ್ಕ್ ಈ …

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಕನಿಷ್ಠ ಮೂಲ ಸೌಕರ್ಯಗಳ ಕೊರತೆಯಿಂದ ತುರ್ತು ನಿಗಾಘಟಕ (ಐಸಿಯು)ದಲ್ಲಿ ಇದೆ. ೧೮೯೦ರಲ್ಲಿ ಸ್ಥಾಪಿತವಾಗಿರುವ ಈ ಶಾಲೆಯು ೧೩೬ನೇ …

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ ಹೆಜ್ಜೆ ಇಡುತ್ತಿದ್ದೇವೆ’ ಎಂಬ ಹಣಕಾಸು ಸಚಿವರ ಬಜೆಟ್ ಲೆಕ್ಕಾಚಾರಗಳಿಗೆ, ಈ ಬಾರಿ ವಿಶೇಷವೆಂಬಂತೆ ಭಾನುವಾರವೂ ತೆರೆದಿದ್ದ ಭಾರತದ ಸ್ಟಾಕ್ ಮಾರುಕಟ್ಟೆಯು …

Stay Connected​
error: Content is protected !!