Mysore
34
scattered clouds

Social Media

ಶನಿವಾರ, 02 ಮೇ 2026
Light
Dark

andolana desk

Homeandolana desk

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ ಪರಿಷ್ಕೃತ ಸೂಚನೆಯಂತೆ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತೊಣಚಿಕೊಪ್ಪಲು, …

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್‌ ಮಾಡಿ ಪೋಸ್ಟ್‌ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್‌ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ …

_G Parameshwara-news

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಅವರು …

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ 'ಸ್ಕೈ ಗೋಲ್ಡ್ಸ್ ಅಂಡ್ ಡೈಮಂಡ್ಸ್' …

pm naredra Modi

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್‌ ಸಿಂಧೂರ್‌ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ …

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸುವ ಮೂಲಕ ಹೊಸ ದಾಖಲೆ ಬರೆದರು. ಈ ಹಿಂದೆ ದಿ. ಎಪಿಜೆ ಅಬ್ದುಲ್ ಕಲಾಂ ಅವರು ಜಲಂತರ್ಗಾಮಿ ನೌಕೆಯಲ್ಲಿ ಪ್ರಯಾಣಿಸಿದ …

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ ವರ್ಷವು ಅಯ್ಯಪ್ಪನನ್ನು ನೋಡುವುದಕ್ಕೆ ರಾಜ್ಯದಿಂದ ಕಾರುಗಳು, ಬಸ್‌ಗಳಲ್ಲಿ ಹೋಗುತ್ತಾರೆ. ಆದರೆ ಕೆಲ ಭಕ್ತರು ಅಯ್ಯಪ್ಪನನ್ನು ನೋಡಲು ವಿಶೇಷವಾಗಿ ತೆರಳುತ್ತಿದ್ದಾರೆ. ತಲೆಯ …

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಲ್ಲಿ ಲೈಸೆನ್ಸ್‌ ಪಡೆಯದೇ ಅಕ್ರಮವಾಗಿ ಇಟ್ಟಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜಿ.ಪರಮೇಶ್ವರ್‌ ಅಭಿಮಾನಿಗಳು, ದಲಿತ ಸಮುದಾಯ …

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಗರದ ಹಾರ್ಡಿಂಗ್ ವೃತ್ತದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಾಟಾಳ್ ನಾಗರಾಜ್ ಅವರು …

Stay Connected​
error: Content is protected !!