ಕನ್ನಡಕ್ಕೂ ಕಣ್ಣಾಸ್ಪತ್ರೆಗೂ ನಿಕಟ ಸಂಬಂಧ: ಕನ್ನಡಿಗರ ಒಳಗಣ್ಣು ತೆರೆಯಬೇಕು. ನಗರದಲ್ಲಿ 'ಎಎಸ್‌ಜಿ ಎಂಬ (ಅಪ್ರಸಿದ್ಧ) ನೇತ್ರಾಸ್ಪತ್ರೆಯೊಂದಿದೆ. ಅದು ನ.1ರಂದು ರಾಜ್ಯೋತ್ಸವವನ್ನು ಅಭಿಮಾನ ಪೂರ್ವಕ ಆಚರಿಸಿ, ನನ್ನಿಂದ ಧ್ವಜಾರೋಹಣ ಮಾಡಿಸಿ, ನನ್ನನ್ನು ಸನ್ಮಾನಿಸಿದ ಮಹತ್ವದ ಸಂಗತಿಯನ್ನು ಇಲ್ಲಿ ತಿಳಿಸ ಬಯಸುತ್ತೇನೆ. ಹಾಗೆ ನೋಡಿದರೆ, …