ಮೇವು ಕೊಳ್ಳಲು ನೀರಾವರಿ ಪ್ರದೇಶದತ್ತ ಮುಖ ಮಾಡಿರುವ ರೈತರು... ಚಾಮರಾಜನಗರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜನವರಿ ಅಂತ್ಯದೊಳಗೆಯೇ ದನಕರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಮುಂದೇನು? ಎಂಬ ಆತಂಕ ಎದುರಾಗಿದ್ದು, ಭತ್ತದ ಹುಲ್ಲು ಖರೀದಿಗೆ ನೀರಾವರಿ ಪ್ರದೇಶದತ್ತ ರೈತರು ಮುಖ ಮಾಡಿದ್ದಾರೆ. ಹತ್ತಿರದ …
ಮೇವು ಕೊಳ್ಳಲು ನೀರಾವರಿ ಪ್ರದೇಶದತ್ತ ಮುಖ ಮಾಡಿರುವ ರೈತರು... ಚಾಮರಾಜನಗರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜನವರಿ ಅಂತ್ಯದೊಳಗೆಯೇ ದನಕರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಮುಂದೇನು? ಎಂಬ ಆತಂಕ ಎದುರಾಗಿದ್ದು, ಭತ್ತದ ಹುಲ್ಲು ಖರೀದಿಗೆ ನೀರಾವರಿ ಪ್ರದೇಶದತ್ತ ರೈತರು ಮುಖ ಮಾಡಿದ್ದಾರೆ. ಹತ್ತಿರದ …
ಎಂ.ನಾರಾಯಣ ತುರಗನೂರು ಶಾಖಾ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣ; ಅನುದಾನ ನೀಡಿದ ಸಿಎಂ, ಸಚಿವ ಮಹದೇವಪ್ಪನವರಿಗೆ ರೈತರ ಕೃತಜ್ಞತೆ ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿಯ ರೈತರ ಜೀವನಾಡಿ ವಿಶ್ವೇಶ್ವರಯ್ಯ ತುರಗನೂರು ಶಾಖಾ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಆಧುನೀಕರಣಗೊಂಡ ನಾಲೆಯಲ್ಲಿ ಹರಿದ …
ಮಹೇಂದ್ರ ಹಸಗೂಲಿ ನಿತಿನ್ ಗಡ್ಕರಿ-ಪ್ರಿಯಾಂಕ ಗಾಂಧಿ ಪತ್ರ ವ್ಯವಹಾರಕ್ಕೆ ರೈತರು, ಪರಿಸರವಾದಿಗಳ ವಿರೋಧ ಗುಂಡ್ಲುಪೇಟೆ: ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಬಂಡೀಪುರದ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿರ್ಬಂಧ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಂಬಂಧ ಅರಣ್ಯ ಮಾರ್ಗದಲ್ಲಿ ಪರ್ಯಾಯ ಸುರಂಗ ನಿರ್ಮಾಣ ಸಾಧ್ಯತೆ …
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ ಗಾಂಧಿ, ಖಾದಿ, ಅಹಿಂಸೆಗಳು ಮಾರ್ದನಿಸಿದವು. ಶತಮಾನಗಳ ಹಿಂದೆ ಸ್ಥಾಪಿತವಾದ ಈ ಖಾದಿ ಕೇಂದ್ರಕ್ಕೆ ಪುನಶ್ಚೇತನ ನೀಡಲು ಹಿರಿಯರಂಗ ಕರ್ಮಿ ಹೆಗ್ಗೂಡು …
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಪಾರ್ಕ್ ಮಾದರಿಯಲ್ಲೇ ಇಲ್ಲೂ ಪಾರ್ಕ್ ನಿರ್ಮಿಸಿ ದರೆ ಜನರಿಗೆ ‘ಜಲ ಸಾಕ್ಷರತೆ’ ದೊರೆಯುತ್ತಿತ್ತು. ಆದರೆ, ಆಳುವವರ …
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ ಸಾರಸ್ವತ ಲೋಕಕ್ಕೆ ಸಂದ ಗೌರವವಾಗಿದೆ. ತಮ್ಮ ಮನೆಯನ್ನೇ ಗ್ರಂಥಾಲಯವನ್ನಾಗಿ ಮಾಡಿ ಕೊಂಡು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಓದುಗರಿಗೆ ಉಚಿತವಾಗಿ ಪುಸ್ತಕವನ್ನು ಓದಲು …
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ ಕಡಿಮೆ, ರಾಮಕೃಷ್ಣನಗರಕ್ಕೆ ನಗರ ಸಾರಿಗೆಯ ೬೧,೬೨,೧೩೫ ಸಂಖ್ಯೆಯ ಬಸ್ಸುಗಳು ಸಂಚರಿಸುತ್ತವೆ. ಆದರೆ ೧೩೫ ಸಂಖ್ಯೆಯ ಬಸ್ ಈ ಮಾರ್ಗದಲ್ಲಿ ಸಂಚರಿಸುವುದನ್ನು …
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವದ ನೇತೃತ್ವವನ್ನು ಶ್ರೀ ಮಾಸ್ತಮ್ಮನವರ ಪೂಜಾ ಸೇವಾ ಸಮಿತಿ ವಹಿಸಿಕೊಂಡಿತ್ತು. ನೂರಾರು ಭಕ್ತರ ಸಮ್ಮುಖ ದಲ್ಲಿ ಧಾರ್ಮಿಕ ಆಚರಣೆಗಳು ಸಂಭ್ರಮದಿಂದ …
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರು ದಿಢೀರ್ ಭೇಟಿ ನೀಡಿ ಎಲ್ಲ ದಾಖಲಾತಿಗಳನ್ನೂ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ರೈತ …