ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು ನಮ್ಮ ಕ್ಲಿನಿಕ್‌ಗಳ ಬಾಗಿಲು ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ವೈದ್ಯರು, ಸಿಬ್ಬಂದಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ಇನ್ನು ಮುಂದೆ …
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು ನಮ್ಮ ಕ್ಲಿನಿಕ್‌ಗಳ ಬಾಗಿಲು ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ವೈದ್ಯರು, ಸಿಬ್ಬಂದಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ಇನ್ನು ಮುಂದೆ …
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳಿಗೆ ದುಬಾರಿ ದರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾನಿಲಯದ ಅಽಕಾರಿಗಳು ಕೂಡಲೇ ಗಂಗೋತ್ರಿ ಆವರಣದಲ್ಲಿರುವ ಖಾಸಗಿ ಕ್ಯಾಂಟೀನ್‌ಗಳಲ್ಲಿ ಕಾಫಿ, ಹಣ್ಣಿನ …
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ ಜಿಲ್ಲೆಯ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ.ಪಾಟೀಲ್ ಅವರು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ …
ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ ದೃಷ್ಟಿಯಿಂದ ಪೂರಕವಾಗಿದೆ. ಈ ಹಿಂದೆ ರೇಷ್ಮೆ ನೂಲು ತಯಾರಿಕಾ ಘಟಕದ ೫ ಎಕರೆ ಭೂಮಿಯನ್ನು ಕ್ರೀಡಾಂಗಣ ನಿರ್ಮಾಣಕ್ಕಾಗಿ ಯುವ ಸಬಲೀಕರಣ …
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆನೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಸುಮಾರು ೮ ವರ್ಷಗಳೇ ಕಳೆದಿದ್ದು, ಗುಣಮುಖವಾಗಿರುವ …
ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ ಸಮ್ಮಿಲನ. ಭಾಷೆಯ ಮೂಲಕ ಕಾವ್ಯ ಧ್ವನಿ ರಮ್ಯತೆಯನ್ನು ಪಡೆದರೆ ರೇಖೆ ಮತ್ತು ಬಣ್ಣಗಳ ಮೂಲಕ ಚಿತ್ರವು ಕಾವ್ಯವಾಗಿ ಹೊರಹೊಮ್ಮುತ್ತದೆ. ಈ …
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ ಈ ವಿಚಾರಸಂಕಿರಣ ನಡೆಸುವ ನಿರ್ಧಾರ ಆಗುತ್ತಿದ್ದಂತೆ ಬೇರಬೇರೆ ಗುಂಪುಗಳಲ್ಲಿ ಅಪಸ್ವರಗಳೂ ಅಲ್ಲಲ್ಲಿ ಪ್ರಕಟವಾದವು. ಈಗ ಯಾರು ಯಾವಾಗ ಏನು ಬೇಕಾದರೂ, …
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮಕ್ಕಳ ಅಸುರಕ್ಷತೆ ಹೆಚ್ಚುತ್ತಿರುವ ಆತಂಕಕಾರಿ ಚಿತ್ರಣ ಹೊರಬಿದ್ದಿದೆ. ಸಹಾಯವಾಣಿ ಘಟಕವು …
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ: ಆರೋಪ ಮೈಸೂರು: ಸ್ವಾಮಿ ನಿಷ್ಠೆಗೆ ಹೆಸರಾಗಿರುವ ನಾಯಿಗಳು ನಗರದ ಬಡಾವಣೆಯೊಂದರಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿವೆ. ಇದರಿಂದ ಸ್ಥಳೀಯರು ನಿರಾತಂಕವಾಗಿ …