Mysore
22
moderate rain

Social Media

ಬುಧವಾರ, 21 ಅಕ್ಟೋಬರ್ 2026
Light
Dark

andolana desk

Homeandolana desk

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಂಡಿರುವ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ (ಯಿಫಾ), ಇದೀಗ ಕ್ರೀಡಾ ಕ್ಷೇತ್ರದಲ್ಲಿ ಹೊಸ ಚರಿತ್ರೆ ಬರೆಯಲು ಮುಂದಾಗಿದೆ. ಇದೇ ಮೊದಲ …

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ೭೩ ಕಿರಿಯ ಪ್ರಾಥಮಿಕ ಶಾಲೆ, ೭೭ ಹಿರಿಯ ಪ್ರಾಥಮಿಕ ಶಾಲೆ, ೧೮ ಪ್ರೌಢಶಾಲೆಗಳು ಸೇರಿದಂತೆ ೧೬೮ ಗ್ರಾಮಗಳಲ್ಲಿ …

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ ನಗರಪಾಲಿಕೆ ‘ರಿಫ್ಲೆಕ್ಟಿಂಗ್’ ಬರೆ ಎಳೆದಿದೆ. ಹೇಳಿ ಕೇಳಿ ಅದು ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರದೇಶ. ದೂರದ ಊರುಗಳಿಂದ ಮೈಸೂರು …

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ. ಸುಮಾರು ೮೦-೯೦ ವರ್ಷಗಳ ಹಳೆಯ ಈ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಒಮ್ಮೆ …

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಸುವ ಸಂದರ್ಭದಲ್ಲಿ ಕತ್ತರಿಸಲಾದ ಮರದ ಕೊಂಬೆಗಳನ್ನು ವಿದ್ಯುತ್ ಮೀಟರ್ ಮೇಲೆಯೇ ಬಿಸಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರೆ …

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ಬಹುಮತಕ್ಕೆ ಅಗತ್ಯವಾಗಿರುವ ೧೦ ಸ್ಥಾನಗಳನ್ನು ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿಜಯ್ …

ಓದುಗರ ಪತ್ರ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ ೨೦೮ಸ್ಥಾನಗಳನ್ನು ಗೆಲ್ಲುವ ಮೂಲಕ ತೃಣಮೂಲ ಕಾಂಗ್ರೆಸ್ ಪಕ್ಷದ ಸರ್ವೋಚ್ಚ ನಾಯಕಿ ಮಮತಾ ಬ್ಯಾನರ್ಜಿ ಅವರ ೧೫ ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿದೆ. …

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ ‘ಮೈಂಡ್ ಸೆಟ್ ಕೋಚ್’ ಹಾಗೂ ಅಂತರರಾಷ್ಟ್ರೀಯ ಭಾಷಣಕಾರ. ಏನೇನೋ ದುರಂತಗಳು ಘಟಿಸಿ, ಬದುಕು ಭಾರವಾದವರಿಗೆ ಸ್ಛೂರ್ತಿ ನೀಡುವ ಸಲುವಾಗಿಯೇ ಅವರು …

Stay Connected​
error: Content is protected !!