ಇತ್ತೀಚೆಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರಾಡಿದ ಮಾತು ರಾಜಕೀಯ ವಲಯಗಳ ಕುತೂಹಲಕ್ಕೆ ಕಾರಣವಾಯಿತು. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಇವತ್ತು ನನ್ನ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂತು ಅಂತ ಕೆಲವರು…
ಫ್ರಾನ್ಸ್ ದೇಶದ ಅಧ್ಯಕ್ಷ ಇಮಾನ್ಯುಯಲ್ ಮೆಕ್ರಾನ್ ಯೂರೋಪ್ ಅಷ್ಟೇ ಏಕೆ ಪಶ್ಚಿಮ ರಾಷ್ಟ್ರಗಳಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ. ಮುಂದಿನ ಆಗಸ್ಟ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಜೋಹನ್ಸ್‌ಬರ್ಗ್ ನಗರದಲ್ಲಿ ನಡೆಯಲಿರುವ ಬ್ರಿಕ್ಸ್…
ಬಹುತೇಕ ವಾಟ್ಸ್ಯಾಪ್ ಯೂನಿವರ್ಸಿಟಿ ಫ್ಯಾಕ್ಟರಿಗಳು ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮಗಳು ಆಕ್ರಮಣಕಾರಿ ಹಿಂದುತ್ವದ ಆಕ್ರೋಶವನ್ನು ಉತ್ಪಾದಿಸಿ ಮುಖ್ಯಧಾರೆಯ ಟಿವಿ ಸುದ್ದಿ ವಾಹಿನಿಗಳಿಗೆ ಉಣಬಡಿಸುತ್ತವೆ. ಸುದ್ದಿವಾಹಿನಿಗಳು ಉತ್ಪಾದಿಸಿ ಬಡಿಸಿದ ಆಕ್ರೋಶವನ್ನು…
ಪ್ರತಿವರ್ಷ ಲಕ್ಷಾಂತರ ಜನ ಉದ್ಯೋಗಾರ್ಥಿಗಳು ಉದ್ಯೋಗ ಅರಸಿಕೊಂಡು ತಮ್ಮ ಹುಟ್ಟೂರನ್ನು ಬಿಟ್ಟು ಇತರೆ ನಗರಗಳಿಗೆ, ಇತರೆ ರಾಜ್ಯಗಳಿಗೆ ವಲಸೆ ಹೋಗುತ್ತಾರೆ. ಸಾವಿರಾರು ಜನ ಉದ್ಯೋಗ ಅರಸಿಕೊಂಡು ಪರದೇಶಗಳಿಗೂ ಹೋಗುತ್ತಾರೆ. ಪ್ರತಿ ವರ್ಷ…
ತೆಲುಗು ಚಿತ್ರ ‘ಬಾಹುಬಲಿ’ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಿತು. ದಕ್ಷಿಣ ಭಾರತೀಯ ಭಾಷೆಗಳ ಚಿತ್ರಗಳ ಬಗ್ಗೆ ಅಸಡ್ಡೆ ತೋರುತ್ತಿದ್ದವರ ಕಣ್ಣು ತೆರೆಸಿದ ಚಿತ್ರವೂ ಆಯಿತು. ಭಾರತೀಯ ಚಿತ್ರರಂಗ ಎಂದರೆ, ಬಾಲಿವುಡ್…
ವಾಣಿಶ್ರೀಯ ಹೇಳಿಕೆ ತೆಗೆದುಕೊಳ್ಳಲು ವಾರ್ಡಿನತ್ತ ಹೋದಾಗ ಆಕೆಯ ಅಣ್ಣನೂ ಜೊತೆಯಲ್ಲಿ ಬಂದ. ‘ಇವರು ಬೇಕಾ ಸರ್?’ ಎಂದು ಕೇಳಿದೆ. ‘ಇರಲಿ ಬಿಡಿ. ವಾಣಿಶ್ರೀಯವರ ಹೇಳಿಕೆಗೆ ಇವರೂ ಸಹಿ ಹಾಕಲಿ. ಆಗ…
ನಾನು ಕನ್ನಡ ವಿಶ್ವವಿದ್ಯಾನಿಲಯದ ನೌಕರಿಗೆಂದು ಹೊಸಪೇಟೆಗೆ ಬಂದಿಳಿದಾಗ ಬಸ್ ನಿಲ್ದಾಣದಲ್ಲಿ ಗೋಡೆಯ ಮೇಲೆ ಯಾರೊ ಅವಸರದಲ್ಲಿ ಬರೆದುಹೋದ ‘ಸಂಘಟನೆ ಸೇರಿರಿ, ಹೂಸನಾಡ ಕಟ್ಟಿರಿ' ಘೋಷಣೆ ಕಣ್ಣಿಗೆ ಬಿತ್ತು. ಬಸ್ ನಿಲ್ದಾಣದ…
ರಾಜದ್ರೋಹಕ್ಕೆ ಶಿಕ್ಷೆ ನೀಡುವ ಕಾನೂನನ್ನು ಉಳಿಸಿಕೊಳ್ಳಬೇಕಷ್ಟೇ ಅಲ್ಲದೆ, ಹೆಚ್ಚಿನ ಶಿಕ್ಷೆಯನ್ನು ನಿಗದಿ ಮಾಡಿ ಬಲಪಡಿಸಬೇಕು ಎಂದು ಭಾರತ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ! ಸ್ವತಂತ್ರ ಸಾರ್ವಭೌಮ ಗಣರಾಜ್ಯವನ್ನು…
ಭಿಕ್ಷುಕರು ಕೈಯೊಡ್ಡಿ ಬೇಡುವುದು, ಜನ ಅವರಿಗೆ ಭಿಕ್ಷೆ ನೀಡುವುದು ಭಾರತದ ಮೂಲೆ ಮೂಲೆಗಳಲ್ಲೂ ಕಾಣಬರುವ ಒಂದು ಸಾಮಾನ್ಯ ದೃಶ್ಯ. ಭಾರತದಲ್ಲಿ ಸುಮಾರು ನಾಲ್ಕು ಲಕ್ಷದಷ್ಟಿರುವ ಭಿಕ್ಷುಕರು ಪ್ರತಿ ವರ್ಷ ಸುಮಾರು…
ಎರಡು ವಾರಗಳ ಹಿಂದೆ ಈ ಅಂಕಣದಲ್ಲಿ ‘ಹೊಸ ಸರ್ಕಾರದಿಂದ ಕಾಯಕಲ್ಪದ ನಿರೀಕ್ಷೆಯಲ್ಲಿ ಕನ್ನಡ ಚಿತ್ರೋದ್ಯಮ’ ಶೀರ್ಷಿಕೆಯಲ್ಲಿ ಚಿತ್ರನಗರಿಗಾಗಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಳೆದ ಅವಽಯಲ್ಲಿ ಮೈಸೂರಿನ ಇಮ್ಮಾವಿನಲ್ಲಿ 110…