andolana editorial

ಎಳವೆಯ ಮೂರು ಪ್ರಸಂಗಗಳು

  ನಮ್ಮ ಹಿರೀಕರು ನನ್ನ ಎಳವೆಗೆ ಸಂಬಂಧಿಸಿದ ಕೆಲವು ಘಟನೆಗಳನ್ನು ರೇಜಿಗೆ ಬರುವಷ್ಟು ಸಲ ಹೇಳುತ್ತಿದ್ದರು: ಮೊದಲನೆಯದು- ನನಗೆ ‘ಅಮ್ಮ’ ಬಂದ ಘಟನೆ. ಕೂಸಿಗೆ ವರ್ಷ ತುಂಬುವ ಮೊದಲೇ ಮೈತುಂಬ ದಡಾರದ…

3 years ago

ಬೇಟಿಯರನ್ನು ಬಚಾಯಿಸುತ್ತಿದ್ದೀರೋ, ಹೆಣ್ಣುಬಾಕರಿಗೆ ಬಲಿ ಕೊಡುತ್ತಿದ್ದೀರೋ?

    ಮಹಿಳಾ ಕುಸ್ತಿಪಟುಗಳು ನೀವ್ ಕಣ್ಣೀರ್ ಸುರಿಸಿದರೇನು, ಉಪವಾಸ ಕುಳಿತು ಸತ್ತರೆ ನಮಗೇನು, ಪೊಲೀಸ್ ಲಾಠಿ ಬೂಟಿನೇಟು ತಿಂದ್ರೇನು... ಒಲಿಂಪಿಕ್ ಪದಕಗಳನ್ನೆಲ್ಲ ಗಂಗೆಗೆ ತರ್ಪಣ ಬಿಟ್ಟರೆ ನಮಗೇನು, ಲೋಕಸಭೆ ಚುನಾವಣೇಲಿ ಸೀಟು ಗೆಲ್ಲೋದೇ…

3 years ago

ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಮುನ್ನುಡಿ ಬರೆದ ರಾಜರ್ಷಿ

    ಯಾವುದೇ ಸಮಾಜದಲ್ಲಿ ಹುಟ್ಟಿದ ಮನುಷ್ಯರು ಆ ಸಮಾಜ, ಸಂತತಿಯಿಂದ ರೂಪುಗೊಂಡ ಮನಸ್ಥಿತಿಯವರೇ ಆಗಿರುತ್ತಾರೆ. ಹೀಗೆ ತರಬೇತಿಗೊಂಡವರಲ್ಲಿ ಕೆಲವರು ಸಮಾಜ-ಸಂಸ್ಕೃತಿಯ ಆಜ್ಞಾಪಾಲಕರಾಗಿರುತ್ತಾರೆ. ಮತ್ತೆ ಕೆಲವರು ತಾವು ಪಡೆದ ಶಿಕ್ಷಣದಿಂದಲೋ, ವಿವೇಕದಿಂದಲೋ, ಮನುಷ್ಯತ್ವದಿಂದಲೋ ಸಮಾಜದಲ್ಲಿನ ಒಳಿತು-ಕೆಡುಕುಗಳನ್ನು…

3 years ago

ಮೊಯ್ ಮೊಯ್ ‘ಪುಟ್ಟ ತಂಗಿ’ ಈಗ ಎಲ್ಲರ ದೊಡ್ಡಕ್ಕ

ಉತ್ತರಖಂಡದ ಡೆಹ್ರಾಡೂನಿನ ಘರವಾಲ್ ಎಂಬಲ್ಲಿನ ಒಂದು ಫುಟ್‌ಪಾತ್ ಪಕ್ಕದಲ್ಲಿ 1989ರ ನವೆಂಬರ್ 1ರಂದು ಹುಟ್ಟಿದ ಮೊಯ್ ಮೊಯ್ ತನ್ನ ಹೆತ್ತವರ ಹದಿಮೂರನೇ ಸಂತಾನ. ಮೊಯ್ ಮೊಯ್ ಎಂಬುದು…

3 years ago

ಮುಚ್ಚುತ್ತಿರುವ ಚಿತ್ರಮಂದಿರಗಳು, ಮೈಮರೆತಿರುವ ಸಂಘಟನೆಗಳು

    ಕಳೆದ ವಾರದ ಅಂಕಣದಲ್ಲಿ ಏಕಪರದೆಯ ಚಿತ್ರಮಂದಿರಗಳ ಸಮಸ್ಯೆಯ ಕುರಿತಂತೆ ಪ್ರಸ್ತಾಪಿಸಲಾಗಿತ್ತು. ಏಕಪರದೆಯ ಚಿತ್ರಮಂದಿರಗಳು ಮುಚ್ಚುವ ಕುರಿತಂತೆ ಹೇಳಲಾಗಿತ್ತು. ಇದೀಗ ಈ  ಬೆಳವಣಿಗೆ ಇನ್ನಷ್ಟು ಚರ್ಚೆಯಾಗತೊಡಗಿದೆ. ಸಂಬಂಧಪಟ್ಟವರು ಕೂಡಲೇ ಈ ಕಡೆ…

3 years ago

ನ್ಯಾಯನಿಷ್ಠುರಿ: ಪ್ರೊ.ಜಿ.ಎಚ್.ನಾಯಕ

ಜಿ.ಪಿ.ಬಸವರಾಜು   ನ್ಯಾಯ ನಿಷ್ಠುರಿ, ದಾಕ್ಷಿಣ್ಯಪರ ನಾನಲ್ಲ ಲೋಕವಿರೋಧಿ ಶರಣನಾರಿಗಂಜುವನಲ್ಲ... ಬಸವಣ್ಣನವರ ವಚನದ ಈ ಸಾಲುಗಳು ಪ್ರಸಿದ್ಧವಾಗಿದ್ದರೂ, ನ್ಯಾಯನಿಷ್ಠುರಿಗಳು ಸಿಕ್ಕುವುದು ತೀರಾ ಅಪರೂಪ. 88 ವರ್ಷಗಳ ತುಂಬು ಬಾಳನ್ನು ಬಾಳಿ ಈ ಭೂಮಿಗೆ…

3 years ago

ಸಹೃದಯ ಸಂವಾದ

    ವಾಜಪೇಯಿ ಅವರ ಈ ಚಿತ್ರ ನೋಡಿದಾಗ, ತಗಡೂರು ರಾಮಚಂದ್ರ ರಾಯರು ನೆನಪಾದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ತಗಡೂರರಿಗೆ ಜಮ್ನಾಲಾಲ್ ಬಜಾಜ್ ಪ್ರಶಸ್ತಿ ಬಂದಾಗ ಮೈಸೂರಿನ ಶತಮಾನೋತ್ಸವ ಭವನದಲ್ಲಿ…

3 years ago

ಹೆಣ್ಣು ಹುಟ್ಟಿದರೆ ಸಂಭ್ರಮಿಸುವ ಬೇಡಿಯಾ ಜನಾಂಗ; ಆದರೆ, ಕಾರಣ ಬೇರೆ!

ಪುರುಷ ಪ್ರಧಾನ ಭಾರತೀಯ ಕುಟುಂಬಗಳಲ್ಲಿ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವುದು ಒಂದು ಸಾಮಾನ್ಯ ಸಂಗತಿ. ಹೆಣ್ಣು ಭ್ರೂಣ ಹತ್ಯೆಯೂ ಅಷ್ಟೇ ಸಾಮಾನ್ಯವೆಂಬಂತೆ ಅವ್ಯಾಹತವಾಗಿ ನಡೆಯುತ್ತದೆ. ಮುಖ್ಯವಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ. ಆದರೆ, ಮಧ್ಯಪ್ರದೇಶದ…

3 years ago

ಹೊಸ ಸರ್ಕಾರದಿಂದ ಕಾಯಕಲ್ಪದ ನಿರೀಕ್ಷೆಯಲ್ಲಿ ಕನ್ನಡ ಚಿತ್ರೋದ್ಯಮ

ಹೊಸ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೆ ಮಂಡಿಸಿದ ಮುಂಗಡ ಪತ್ರಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಒಂದಿಲ್ಲೊಂದು ಕೊಡುಗೆ ನೀಡಿದ್ದಾರೆ. ಕನ್ನಡ ಚಿತ್ರಗಳಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಅವರ…

3 years ago

ಥಿಯೇಟ್ರಲ್ಲಿ ಬಾಂಬಿಟ್ಟಿದ್ದಾರೆ ಹುಷಾರ್

ಹಿಂದಿನ ಸಂಚಿಕೆಯಿಂದ ‘ಈ ರೀತಿ ಕಳಿಸೋದಾದ್ರೆ ಇನ್ನೂ ಮುಕ್ಕಾಲು ಗಂಟೆಯಾಗಿ ಹೋಗುತ್ತಲ್ಲಾ ಸಾರ್? ವಿಷ್ಯ ತಿಳಿದ ತಕ್ಷಣ ಜನರನ್ನ ಕಳಿಸೋದು ಬಿಟ್ಟು ರೀಫಂಡ್ ಪಾಸ್ ಕೊಡುತ್ತಾ ಕಾಲಹರಣ ಮಾಡಿದರು. ಈ…

3 years ago