ಡಾಲರ್‌ಗೆ ಪರ್ಯಾಯ ಕರೆನ್ಸಿಯನ್ನು (ಚಲಾವಣಾ ಹಣ) ರೂಪಿಸುವ ಬ್ರಿಕ್ಸ್ ಸಂಘಟನೆಯ (ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ, ದಕ್ಷಿಣ ಆಫ್ರಿಕಾ) ಪ್ರಯತ್ನಗಳು ಸದ್ಯಕ್ಕೆ ಯಶಸ್ಸು ಪಡೆದಿಲ್ಲ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಇದೀಗ ತಾನೆ ಅಂತ್ಯವಾಗಿರುವ ಈ ದೇಶಗಳ ಶೃಂಗಸಭೆಯ ನಿರ್ಣಯಗಳನ್ನು ನೋಡಿದರೆ ಪ್ರತ್ಯೇಕ ಬ್ರಿಕ್ಸ್ ಕರೆನ್ಸಿ ಜಾರಿಗೆ ತರುವ ವಿಚಾರ ಇನ್ನೂ ದೂರ ಇದ್ದಂತೆ ಕಾಣುತ್ತಿದೆ. ಇಂಥ …








