ರಾಜದ್ರೋಹಕ್ಕೆ ಶಿಕ್ಷೆ ನೀಡುವ ಕಾನೂನನ್ನು ಉಳಿಸಿಕೊಳ್ಳಬೇಕಷ್ಟೇ ಅಲ್ಲದೆ, ಹೆಚ್ಚಿನ ಶಿಕ್ಷೆಯನ್ನು ನಿಗದಿ ಮಾಡಿ ಬಲಪಡಿಸಬೇಕು ಎಂದು ಭಾರತ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ! ಸ್ವತಂತ್ರ ಸಾರ್ವಭೌಮ ಗಣರಾಜ್ಯವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರತಿಗಾಮಿ ಶಿಫಾರಸು ಇದು. ವ್ಯಕ್ತಿಯೊಬ್ಬ ಬಾಯಿಮಾತಿನಲ್ಲಿ ಅಥವಾ ಬರಹದಲ್ಲಿ ಅಥವಾ …







