1972 ಸಮಾಜವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗಿದ್ದ ರಾಜಶೇಖರ ಕೋಟಿ ಅವರು ಧಾರವಾಡದಲ್ಲಿ ಅದೋಲನ ವಾರಪತ್ರಿಕೆಯಾಗಿ ಪ್ರಾರಂಭಿಸಲಾಯಿತು. ಕಲಾವಿದ ಕೆ.ಬಿ.ಕೆ. (ಕೆ.ಬಿ.ಕುಲಕರ್ಣಿ) 'ಆಂದೋಲನ'ದ ಮಾಸ್ಟ್ ಹೆಡ್‌ನ ವಿನ್ಯಾಸ ರೂಪಿಸಿಕೊಟ್ಟವರು. 1972ರಲ್ಲಿ…