Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

andolana from the desk

Homeandolana from the desk
ಓದುಗರ ಪತ್ರ

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ.ಆದರೆ ಎಷ್ಟೋ ರಾಜಕೀಯ ವ್ಯಕ್ತಿಗಳು ವೇದಿಕೆ ಮೇಲೆ ಒಂದು ಧರ್ಮದ ಬಗ್ಗೆ ದ್ವೇಷ ಭಾಷಣ ಮಾಡುವುದರಿಂದ ಸಮಾಜಕ್ಕೆ …

ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ ಇದರ ರಂಗ ಪ್ರಯೋಗವಾಯಿತು. ಇದರ ವಸ್ತು ಮತ್ತು ಆಶಯಗಳಂತೂ ಇಂದಿಗೂ ಪ್ರಸ್ತುತವೆ. ಇತ್ತೀಚೆಗೆ(೩೦-೧೧-೨೦೨೫) ಈ ನಾಟಕ ಚಾಮರಾಜನಗರದಲ್ಲಿ ಪ್ರದರ್ಶನಗೊಂಡಿತು. ಮಲೆ …

ಓದುಗರ ಪತ್ರ

ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ …

ಅಂಗನವಾಡಿ ನೌಕರರ ಮುಷ್ಕರ ಮುಗಿಯುತ್ತಿದ್ದಂತೆ ತರಗತಿ ಶುರು... ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಸರ್ಕಾರಿ ಮಾಂಟೆಸ್ಸರಿ (ಎಲ್‌ಕೆಜಿ, ಯುಕೆಜಿ) ಆರಂಭಕ್ಕೆ ಜಿಲ್ಲೆಯಲ್ಲೂ ಸಾಂಕೇತಿಕವಾಗಿ ಚಾಲನೆ ದೊರಕಿದ್ದು, ಮೊದಲನೇ ಹಂತದಲ್ಲಿ ೧೯೩ ಅಂಗನವಾಡಿಗಳಲ್ಲಿ ಮಾಂಟೆಸ್ಸರಿ ತರಗತಿಗಳು …

ಕೆ.ಸಿ.ಎಸ್.ಲಕ್ಷ್ಮೀಪತಯ್ಯ ಇಡೀ ವಾರ ಅರ್ಥಪೂರ್ಣ ಚರ್ಚೆ; ಮುಂಗಾಣ್ಕೆ ಚಿಂತನೆಗೆ ವೇದಿಕೆಯಾದ ಸಪ್ತಾಹ ಭಾರತದ ಸಹಕಾರ ಚಳವಳಿ ಆರಂಭವಾಗಿ ೧೧೮ ವರ್ಷಗಳು ಕಳೆದಿವೆ. ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಚಳವಳಿ ಶ್ರಮಿಸುತ್ತಾ ಬಂದಿದೆ. ಗಾತ್ರದಲ್ಲಿ, ವ್ಯಾಪ್ತಿಯಲ್ಲಿ, ಸಾಧನೆಯಲ್ಲಿ ವಿಶ್ವದಲ್ಲೇ ಬೃಹತ್ತಾದುದು ಮಹತ್ತಾದುದೂ ಆಗಿದೆ …

ನವೀನ್ ಡಿಸೋಜ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಾಯಿಗಳ ಹಾವಳಿ ಹಿನ್ನೆಲೆಯಲ್ಲಿ ಕ್ರಮ; ಮಡಿಕೇರಿಯಲ್ಲಿ ಜಾಗ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ದಿನಕ್ಕೆ ಸರಾಸರಿ ೧೫ ಶ್ವಾನ ಕಡಿತ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ. ಈ …

ಓದುಗರ ಪತ್ರ

ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು ಗ್ರಾಮಾಂತರ ಬಸ್ ನಿಲ್ದಾಣ, ಮೈಸೂರು ಅರಮನೆ ಮತ್ತು ದಸರಾ ವಸ್ತು ಪ್ರದರ್ಶನಗಳಿಗೆ ತೀರಾ …

Stay Connected​
error: Content is protected !!