Mysore
28
scattered clouds

Social Media

ಮಂಗಳವಾರ, 16 ಜೂನ್ 2026
Light
Dark

andolana hadupadu

Homeandolana hadupadu

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ ವಿಮರ್ಶಕ ಚೆನ್ನಿ ಅವರು ಬರೆದ ಮುನ್ನುಡಿಯ ಕೆಲವು ಸಾಲುಗಳು ಇಲ್ಲಿವೆ. • ಡಾ.ರಾಜೇಂದ್ರ ಚೆನ್ನಿ ಈ 'ಕಾಲ' ದ ಓದುಗನಾದ …

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು ಮನೆಗಷ್ಟೇ ಸೀಮಿತವಾಗಿಲ್ಲ, ದೇಶದ ಅಭಿವೃದ್ಧಿಯಲ್ಲಿ ಅವರದು ಸಿಂಹಪಾಲು. ಡಾ.ಶೋಭಾ ದಿನೇಶ್ ಅಲ್ರೀ ಈ ದೇಶದಲ್ಲಿ ಗಂಡಸರಿಗೆ ರಜೆ ಕೊಟ್ಟಿದ್ದಾರಾ??? ವಿಯಟ್ನಾಮಿನ …

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ‘ಕಪ್ ಕಲ್ಚರ್ ಟೀ’ ಎಂಬ ವಿನೂತನ ಟೀ ಶಾಪ್ ನಡೆಸುತ್ತಿರುವ ಮಲ್ಲಮ್ಮ ಗಾಣಿಗಿ. ಇಪ್ಪತ್ತು ವರ್ಷಗಳಷ್ಟು ಕಾಲ ಸಾಫ್ಟ್‌ವೇರ್ ಇಂಜಿನಿಯರ್ …

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ ಬೀರಿರಬಹುದು ಎಂದು ಆಲೋಚಿಸುತ್ತಿದ್ದಾಗ, ನಮ್ಮ ಮನೆ ಎದುರಿನ ಒಬ್ಬ ಹುಡುಗನೊಂದಿಗೆ ನಡೆದ ಮಾತುಕತೆಯ ನೆನಪಾಯಿತು. ನಮ್ಮ ಮನೆಯ ಎದುರಿನ ಪಾರ್ಕಿನಲ್ಲಿ …

ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ ಮೂಲಕ ‘ಮಾದಾರಿ ಮಾದಯ್ಯ’ ನಾಟಕವನ್ನು ಆಡಿದ್ದರು. ಬಹಳ ವರ್ಷಗಳ ನಂತರ ಇದೇ ನಾಟಕವನ್ನು ಹೊಸಬರ ಅಭ್ಯಾಸಿ ತಂಡ ಕಟ್ಟಿಕೊಂಡು ನಾಟಕವನ್ನು …

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ, ಅನನ್ಯ ಮತ್ತು ಅಚ್ಚರಿಗಳಿಂದ ಕೂಡಿರುತ್ತದೆ. ಅಂತಹ ಒಂದು ಅನುಭವವು ನಮಗೆ ಮಹಾರಾಷ್ಟ್ರದ ಪ್ರಸಿದ್ಧ ತಾಡೋಬಾ ಅಂಧಾರಿ ಟೈಗರ್ ರಿಸರ್ವ್‌ನಲ್ಲಿ ಸಿಕ್ಕಿತು. …

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ ಕೊರತೆಯಿಂದ ಭಾರತದ ಅರ್ಥವ್ಯವಸ್ಥೆ ಮತ್ತು ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇದನ್ನು ಬಿಟ್ಟರೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ …

• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ ಕೇಳಿದರೆ ಸಿಗುವುದು ಬಹುಪಾಲು ಒಂದೇ ಉತ್ತರ. 'ಸಿಕ್ಕಾಪಟ್ಟೆ ಟ್ರಾಫಿಕ್, ಮೈಸೂರು ಬದಲಾಗ್ತಿದೆ'. ಮೈಸೂರಿನಲ್ಲಿ ಹುಟ್ಟಿ, ಬೆಳೆದು ಎರಡೂ ಮುಕ್ಕಾಲು ದಶಕಗಳಿಂದ …

Stay Connected​
error: Content is protected !!