Mysore
23
overcast clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

Andolana news

HomeAndolana news

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದು ಬರೋಬ್ಬರಿ ೯ ತಿಂಗಳ ಬಳಿಕ ಅಮಾನತ್ತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಗುರುರಾಜ್ ಜೋಶಿ (ಶಿಕ್ಷಕರು, ಹುಣಸಗಿ …

Supreme Court

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ಅಡಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ …

Priyank Kharge

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರವೇ ಒಪ್ಪಿಕೊಂಡಿದೆ. ಗುರುವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ …

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್ ಕಾರ್ಪ್ ನೆವಲ್ ಯೂನಿಟ್‌ನಿಂದ ಆಯ್ಕೆಯಾಗಿ ಮಹಾರಾಷ್ಟ್ರದ ನಾಗಪುರದ ಕಾಂಫ್ಟಿಯಲ್ಲಿರುವ ಎನ್‌ಸಿಸಿ ಆಫೀಸರ್ ಟ್ರೈನಿಂಗ್ ಅಕಾಡೆಮಿಯಲ್ಲಿ ಭಾಗವಹಿಸಿ, ಪ್ರಿ ಕಮಿಷನ್ ಕೋರ್ಸ್ …

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಇರಾನ್ ತೀವ್ರವಾಗಿ ಖಂಡಿಸಿದ್ದು, ನಮ್ಮ ಷರತ್ತುಗಳಿಗೆ ಒಪ್ಪಿಗೆ ನೀಡದ ಹೊರತು …

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಎಂಡಿಎಂಎ ಪತ್ತೆಯಾಗಿದೆ ಎನ್ನಲಾಗಿದೆ. …

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ ವೆಚ್ಚದಲ್ಲಿಯೂ ಜೀವನಕ್ರಮದಲ್ಲಿಯೂ ನಾನು ಬದಲಾವಣೆಯನ್ನು ಮಾಡಿಕೊಂಡ ಕೂಡಲೇ ಅದಕ್ಕಿಂತ ಇನ್ನೂ ಮುಂಚಿತವಾಗಿ ನನ್ನ ಆಹಾರದಲ್ಲಿ ಬದಲಾವಣೆ ಮಾಡಲು ಪ್ರಾರಂಭಿಸಿದೆ. ಶಾಕಾಹಾರದ …

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ ಗಾಂಧಿಜಿಯವರ ಸತ್ಯಾಗ್ರಹ ಹೋರಾಟದ ಬಗ್ಗೆ ತಿಳಿದಿದ್ದ ಬ್ರಿಟನ್ನಿನ ಜನತೆಗೆ ಅವರನ್ನು ಕಾಣುವ ತವಕ. ತಮ್ಮ ಸರ್ಕಾರದ ವಿರುದ್ಧವೇ ಆದರೂ ಶಾಂತಿಯುತ …

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ ಕುಸಿತ’ ಎಂದು ಹೇಳು ತ್ತಿವೆ. ಸರ್ಕಾರ ಇದನ್ನು ‘ದುರಂತ’ ಎಂದು ಕರೆಯುತ್ತಿದೆ. ವಿಜ್ಞಾನಿಗಳು ‘ಅತಿಯಾದ ಮಳೆ’ ಎನ್ನುತ್ತಿದ್ದಾರೆ. ಆದರೆ, ಸಾಮಾನ್ಯ …

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ. ಈ ಪ್ರಾಂತ್ಯವನ್ನಾಳಿದ ಒಡೆಯರುಗಳೆಲ್ಲರೂ ನೃತ್ಯ, ಕಲಾಬೆಂಬಲಿಗರು ಆಗಿದ್ದು, ವಿವಿಧ ಕಲೆಗಳಲ್ಲಿ ಪಾಂಡಿತ್ಯವನ್ನು ಹೊಂದಿದ್ದರು. ಸಂಗೀತ, ನೃತ್ಯ, ಚಿತ್ರಕಲೆ ಮುಂತಾದ ಎ …

Stay Connected​
error: Content is protected !!