ಇಡಬ್ಲ್ಯೂಎಸ್‌ಗೆ ಮೀಸಲಾತಿ ಕುರಿತು ಪೂರ್ವಗ್ರಹ ಸರಿಯಲ್ಲ ಚಾಮರಾಜನಗರ ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿನ ಸವಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಯಾವುದೇ ಹೋರಾಟ ಮಾಡದೆ ಇರುವ ಬ್ರಾಹ್ಮಣರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಕ್ಕೆ ಅನ್ಯಾಯ …