Light
Dark

andolana odugara patra

Homeandolana odugara patra

ಇಡಬ್ಲ್ಯೂಎಸ್‌ಗೆ ಮೀಸಲಾತಿ ಕುರಿತು ಪೂರ್ವಗ್ರಹ ಸರಿಯಲ್ಲ ಚಾಮರಾಜನಗರ ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿನ ಸವಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಯಾವುದೇ ಹೋರಾಟ ಮಾಡದೆ ಇರುವ ಬ್ರಾಹ್ಮಣರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಕ್ಕೆ ಅನ್ಯಾಯ …

ನನೆಗುದಿಗೆ ಬಿದ್ದ ಅರೇನಹಳ್ಳಿ ಅಭಿವೃದ್ಧಿ ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಹೋಬಳಿಯ ಅರೇನಹಳ್ಳಿ ಗ್ರಾಮಕ್ಕೆ ಸಂಬಂಧಿಸಿದ ಕೆಲ ಅಭಿವೃದ್ಧಿ ಯೋಜನೆಗಳು ಗ್ರಾಮ ಪಂಚಾಯಿತಿಯಿಂದ ಕಾರ್ಯಗತವಾಗದೆ ನನೆಗುದಿಗೆ ಬಿದ್ದಿವೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತರಲಾಗಿದೆ. ಆದರೆ ಅವರು, ಸರ್ಕಾರದಿಂದ ಅರೇನಹಳ್ಳಿ …

ಸಂಶೋಧನಾ ಕೇಂದ್ರ ಸ್ಥಾಪನೆ ಉತ್ತಮ ನಿರ್ಧಾರ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ವೈದ್ಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಈ ನಿರ್ಧಾರ ಶ್ಲಾಘನೀಯ. ಮುಖ್ಯಮಂತ್ರಿಗಳು …

ಸಾತಗಳ್ಳಿ ಕೆರೆಯನ್ನೂ ಉಳಿಸಿ! ಅವಸಾನದ ಅಂಚಿಗೆ ತಲುಪಿದ್ದ ದೇವನೂರು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರತಿನಿಧಿಗಳು ಕಾರ್ಯಪ್ರವೃತ್ತ ರಾಗಿರುವುದು ತುಂಬಾ ಸಂತೋಷದಾಯಕ ಸಂಗತಿ. ಅದೇ ರೀತಿ ಸಾತಗಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸದೆ ಅದನ್ನು ಮುಚ್ಚಿ ಕ್ರಿಕೆಟ್ ಸ್ಟೇಡಿಯಂ ಮಾಡುತ್ತಿರುವುದು ಎಷ್ಟು …

ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ? ಮೈಸೂರು- ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜಿನ ಹತ್ತಿರ ಪ್ರಯಾಣಿಕರಿಗಾಗಿ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಈ ನಿಲ್ದಾಣದ ಮೇಲೆ ಗುಂಬಜ್ ಮಾದರಿ ಆಕಾರವಿದೆ ಎಂದು ಸಂಸದರಿಗೆ ಈಗ ತಾನೇ ಅರಿವಾದಂತಿದೆ. ತಮ್ಮ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ …

ನಿಷ್ಪಕ್ಷಪಾತ ತನಿಖೆಯಾಗಲಿ ನಿವೃತ್ತ ಐ. ಬಿ. ಅಧಿಕಾರಿ ದಿ. ಆರ್. ಎನ್. ಕುಲಕರ್ಣಿ ಅವರ ಕೊಲೆಯ ಕಾರಣಗಳು ಪರೋಕ್ಷವಾಗಿ ಹೀಗೂ ಇರಬಹುದೇ? ಇಲ್ಲಿ ಈ ಕೊಲೆಗೆ ಸಾಕಷ್ಟು ಕಾರಣಗಳ ಹೊರತಾಗಿಯೂ ನಗರ ಪಾಲಿಕೆ ಅಧಿಕಾರಿಗಳದ್ದು ಪರೋಕ್ಷ ಸಹಕಾರ ಇದೆ ಎಂದರೆ ತಪ್ಪಾಗಲಾರದು. …

ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ! ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು ಕಲಿಸಿ, ಸನ್ನಡತೆಯ ತೋರುವಾತನೆ ಗುರು. ಇಂತಹ ಗುರುವೇ ಈ ರೀತಿಯ ನೀಚಕೃತ್ಯದಲ್ಲಿ ಭಾಗಿಯಾದರೆ …

ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ ಸ್ಮಾರಕವಾದ ರಾಯಗೋಪುರವನ್ನು ಬಾರ್ ಆಗಿ ಪರಿವರ್ತಿಸಿತ್ತು. ಇದರಿಂದ ಐತಿಹಾಸಿಕ ಪರಂಪರೆ ಮತ್ತು ಸಂಸ್ಕೃತಿಗೆ …

ಯುವ ಸಾಧಕರೇ ಉದ್ಘಾಟಿಸಲಿ ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. …

 ಧ್ವನಿವರ್ಧಕದಲ್ಲಿ ಅಪಸ್ವರ! ಮೈಸೂರಿನ ಹೃದಯಭಾಗದಲ್ಲಿರುವ ಪುರಾತನ ಕಟ್ಟಡಗಳಲ್ಲೊಂದಾದ ಜಗನ್ಮೋಹನ ಅರಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪುನರಾರಂಭಗೊಂಡಿರುವುದು ಸಂತಸದ ವಿಷಯ. ಸಮಸ್ಯೆ ಏನೆಂದರೆ ಇಲ್ಲಿನ ಧ್ವನಿವರ್ಧಕಗಳು ಸ್ಪಷ್ಟವಾಗಿ ಕೇಳಿಸುತ್ತಿಲ್ಲ. ಎಕೋ (ಪ್ರತಿಧ್ವನಿ) ಬರುತ್ತದೆ. ಕಲಾವಿದರು ತಮ್ಮ ಶಕ್ತಿ ಮೀರಿ …