ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ …




