andolana originals

ಪ್ರಭುಸ್ವಾಮಿ ಬೆಟ್ಟದ ಅರೆಕಲ್ಲ ಮೇಲೆ ಎಡೆಪರು ಊಟ

'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ ಮಾಡ್ಕಳಿ ಅಷ್ಟೆ' ಮಹಾದೇವ ಶಂಕನಪುರ ಕೊಳ್ಳೇಗಾಲದಿಂದ…

10 months ago

ಬೀದಿಗೆ ಬಿದ್ದವರಿಗೆ ಚಳಿಗಾಲ ಎಷ್ಟೊಂದು ನರಕ…

ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು, ಮಳೆಯಾದರೇನು, ಬಿಸಿಲಾದರೇನು ಎಂಬಂತೆ ದಿನಗಳನ್ನು ಉರುಳಿಸುತ್ತಾ…

10 months ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ…

10 months ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

10 months ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ ಮಾಡಲು ಜನಪ್ರತಿನಿಽಗಳು ಮತ್ತು ಅಽ ಕಾರಿಗಳು…

10 months ago

ಮೈ ಕೊರೆಯುವ ಚಳಿ ನಲುಗಿದ ಮೈಸೂರು

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ…

10 months ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ…

10 months ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಕ್ರಮ ಸ್ವಾಗತಾರ್ಹ…

10 months ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ ಕಳೆದ ಒಂದು ದಶಕದಿಂದ ಆಡಳಿತ ನಡೆಸುತ್ತಿರುವ…

10 months ago

ಓದುಗರ ಪತ್ರ:  ಮಧುವನ ಪಾರ್ಕ್‌ಗೆ ಸೌಕರ್ಯ ಕಲ್ಪಿಸಿ

ಮೈಸೂರಿನ ಶ್ರೀರಾಂಪುರ ಎರಡನೇ ಹಂತದಲ್ಲಿರುವ ಮಧುವನ ಬಡಾವಣೆಯಲ್ಲಿರುವ ಮಧುವನ ಪಾರ್ಕ್ ವಾಯುವಿಹಾರಿಗಳ ನೆಚ್ಚಿನ ತಾಣವಾಗಿದೆ. ೬೪ನೇ ವಾರ್ಡ್ ವ್ಯಾಪ್ತಿಗೊಳಪಡುವ ಈ ಪಾರ್ಕ್‌ನ ವಾಕಿಂಗ್ ಪಾತ್‌ನಲ್ಲಿ ಅಳವಡಿಸಿರುವ ಟೈಲ್ಸ್‌ಗಳು…

10 months ago