ಪ್ರೊ. ಆರ್.ಎಂ. ಚಿಂತಾಮಣಿ ಭಾರತ ಮೂಲದ ಹಿಂದುಜಾ ಕುಟುಂಬ ಇಂಗ್ಲೆಂಡಿನಲ್ಲಿಯ ದೊಡ್ಡ ಶ್ರೀಮಂತ ಕುಟುಂಬಗಳಲ್ಲಿ ಒಂದು. ಇದು ಭಾರತ ಮತ್ತು ಸ್ವಿಟ್ಸರ್ಲಾಂಡ್ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ…
ಚಂದನ್ ನಂದರಬೆಟ್ಟು ಕರ್ನಾಟಕದ ಕಾಶ್ಮೀರ ಎಂದು ಕರೆಯಲ್ಪಡುವ ಕೊಡಗು, ಭಾರತದ ಪುಟ್ಟ ಜಿಲ್ಲೆಯಾದರೂ ದೇಶದ ರಕ್ಷಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಆ ಕೊಡುಗೆಗಳಲ್ಲಿ ಅತ್ಯಂತ ಅನನ್ಯವಾದ…
ಡಿ.ವಿ.ರಾಜಶೇಖರ ಸಮಕಾಲೀನ ಜಗತ್ತಿನಲ್ಲಿ ಅತ್ಯಂತ ಹಿಂಸಾತ್ಮಕ ಎಂದು ಕುಖ್ಯಾತವಾದ ಟರ್ಕಿ, ಇರಾಕ್, ಸಿರಿಯಾದಲ್ಲಿ ನಡೆಯುತ್ತಿರುವ ಕರ್ದೀಸ್ತಾನ್ ಸಶಸ್ತ್ರ ಹೋರಾಟ ಅಂತ್ಯವಾಗುತ್ತಿರುವಂತೆ ಕಾಣುತ್ತಿದೆ. ಶಸ್ತ್ರಗಳನ್ನು ಕೆಳಗಿಳಿಸುವಂತೆ ಟರ್ಕಿಯ ಜೈಲಿನಲ್ಲಿರುವ…
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಫಾಸ್ಟ್ಯಾಗ್ ಸೌಲಭ್ಯವನ್ನು ಪರಿಚಯಿಸಿದ್ದರೂ ಅದು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಇನ್ನೂ ನಗದು ಸಂಗ್ರಹಣೆಯೇ…
ಮೈಸೂರು ಮಹಾನಗರ ಪಾಲಿಕೆ ಇದೀಗ ತನ್ನ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಸಲುವಾಗಿ ಮೈಸೂರಿನ ನಾಲ್ಕು ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲು ರೂ. ೫೦೦ ಶುಲ್ಕವನ್ನು ನಿಗದಿಪಡಿಸಿದೆ ಎಂದು ಮಾಧ್ಯಮ ಗಳಲ್ಲಿ…
ಜೂನ್ ಸಮೀಪಿಸುತ್ತಿದ್ದಂತೆ ಶಾಲೆ ಪುನಾರಂಭಗೊಳ್ಳುವ ಸಂಭ್ರಮ ಎಲ್ಲೆಡೆ ಕಾಣಿಸುತ್ತದೆ. ಸರ್ಕಾರಿ ಶಾಲೆಗಳನ್ನು ಅವಲಂಬಿಸಿರುವ ಮಕ್ಕಳು ಶಾಲೆಗಳಲ್ಲಿ ಕೊಡುವ ಪುಸ್ತಕ, ಸಮವಸಕ್ಕಾಗಿ ಕಾಯುತ್ತಿರುತ್ತಾರೆ. ಕೆಲವು ಬಾರಿ ಶಾಲೆ ತೆರೆದು…
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಭವನ ನಿರ್ಮಾಣಕ್ಕೆ ಜೆಎಸ್‌ಎಸ್ ಬಡಾವಣೆಯಲ್ಲಿ ಸಿಎ ನಿವೇಶನವನ್ನು ಮಂಜೂರು ಮಾಡಿದ್ದರು. ೨ ವರ್ಷಗಳ ಹಿಂದೆ ಭವನ ನಿರ್ಮಾಣಕ್ಕೆ ಬಸವ…
ಕುಟುಂಬದವರೊಡನೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉಪ ಮುಖ್ಯಮಂತ್ರಿ ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಸಂಬಂಧಿಕರ ರೆಸಾರ್ಟ್ ನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ.…
ನಾ ದಿವಾಕರ ನಗರಗಳ ಭೌಗೋಳಿಕ ವಿಸ್ತರಣೆಗೂ ಔದ್ಯಮಿಕ ಹಿತಾಸಕ್ತಿಗಳಿಗೂ ನೇರವಾದ ಸಂಬಂಧವಿದೆ. ಯಾವುದೇ ದೇಶದ ಬಂಡವಾಳಶಾಹಿ ಅಭಿವೃದ್ಧಿ-ಬೆಳವಣಿಗೆಯ ಮಾದರಿಗಳಲ್ಲಿ ಗುರುತಿಸಬಹುದಾದ ಒಂದು ಸಮಾನ ಎಳೆ ಎಂದರೆ ಮೂಲತಃ…
ಪಕ್ಕದ ಪಾಕಿಸ್ತಾನದ ನಡೆಗೂ, ನುಡಿಗೂ ವ್ಯತ್ಯಾಸ ಅಜಗಜಾಂತರ ! ಅದರ ಕಿತಾಪತಿ ಮನಸ್ಥಿತಿಯ ನಾವು-ನೀವಲ್ಲ ನಿಜವಾಗಿಯೂ ಒಪ್ಪಲಾರ ಆ ಸೀತಾಪತಿ ! -ಮ.ಗು.ಬಸವಣ್ಣ, ಮೈಸೂರು