ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲಿಕುಸಿಯುತ್ತಿರುವ ಬೆಟ್ಟವು ಮುಂದೊಂದು…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ ಸುದ್ದಿ ಆಯಿತು. ಸಿನಿಮಾ ಕುರಿತು ಹೇಳುವ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಅದೆಂತಹ ಅಂಬಾರಿ ಅಂತೀರಾ? ಅದು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತ ಸಮುದಾಯ ಹೈನುಗಾರಿಕೆಯತ್ತಲೂ ಒಲವು ತೋರಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ ಆರು ಮನೆಗಳಲ್ಲಿ ಬುಧವಾರ ತಡರಾತ್ರಿ ಸರಣಿಗಳ್ಳತನ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು ಅಟ್ಟಾಡಿಸಿರುವ ಘಟನೆ ಗುರುವಾರ ನಡೆದಿದೆ. ನಾಗರಹೊಳೆ…
ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು…
ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ…