ಧರ್ಮೇಂದ್ರ ಕುಮಾರ್ ಮೈಸೂರು ಮೈಸೂರು ಸಂಸ್ಥಾನಕ್ಕೂ ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನ ಕೊಪ್ಪಲು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇದೆ. ಆ ಸಂಬಂಧದ ಮೂಲವನ್ನು ಹುಡುಕುತ್ತಾ ಹೋದರೆ ಟಿಪ್ಪು ಸುಲ್ತಾನ್…
ನಾ. ದಿವಾಕರ ತಳಮಟ್ಟದ ಸಮಾಜದಲ್ಲಿ ಸಾರ್ವಜನಿಕ ಆರೋಗ್ಯದ ಅಗತ್ಯಗಳು ವಿವಿಧ ಸ್ವರೂಪದ್ದಾಗಿರುತ್ತವೆ. ಸಮಾಜದ ವಿವಿಧ ಸ್ತರಗಳಲ್ಲಿ ಆರೋಗ್ಯ ಸೇವೆಯ ಆದ್ಯತೆಗಳೂ ಭಿನ್ನವಾಗಿರುತ್ತವೆ. ಯಾವುದೇ ಸರ್ಕಾರವಾದರೂ ತನ್ನ ಆರೋಗ್ಯ…
ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾ ಯಣ ಅವರು ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಬೆವರಿಳಿಸಿದ ಘಟನೆ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯಲ್ಲಿ…
ತಿ. ನರಸೀಪುರ: ಗ್ರಾಮೀಣ ಪ್ರದೇಶದ ಹೋಬಳಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಯಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ…
ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ…
ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ. ಹುಣಸೂರು ರತ್ನಪುರಿ ಬಳಿಯ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೆಕ್ಕೆಜೋಳಕ್ಕೆ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆ ಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ. ನಿಂದ ೩,೦೦೦ ರೂ.…
ಮೈಸೂರು: ಸ್ವಾತಂತ್ರ್ಯ ದೊರೆತು ೭೫ ವರ್ಷಗಳು ಕಳೆದರೂ ನಾಗರಿಕ ಪ್ರಪಂಚದಿಂದ ದೂರವಿರುವು ದಲ್ಲದೆ, ಮೂಲಸೌಕರ್ಯಗಳ ಕೊರತೆ ಎದುರಿಸು ತ್ತಿರುವ ಬುಡಕಟ್ಟು ಸಮುದಾಯ ಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ…
ಇದು ೨೦೦೮ರ ನವೆಂಬರ್ ತಿಂಗಳಲ್ಲಿ ನಡೆದ ಒಂದು ಘಟನೆ. ಅಮೆರಿಕಾದ ಫ್ಲೋರಿಡಾದ ೧೯ ವರ್ಷ ಪ್ರಾಯದ ಅಬ್ರಹಾಂ ಬಿಗ್ಸ್ ಎಂಬ ಯುವಕ ‘ಬಾಡಿ ಬಿಲ್ಡಿಂಗ್’ನ ಒಂದು ಆನ್‌ಲೈನ್…