ಸಿ.ಎಂ. ಸುಗಂಧರಾಜು ಓದಿಲ್ಲ ಬರೆದಿಲ್ಲ ಅನಕ್ಷರಸ್ಥರಾದರೂ ಇವರಲ್ಲಿರುವ ಜ್ಞಾನಕ್ಕೇನೂ ಕಡಿಮೆ ಇಲ್ಲವೇ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಬದುಕಿನ ಪಾಠ ಕಲಿಸುವ ಜತೆಗೆ ಸದ್ಗುಣಗಳನ್ನೂ ಬೋಽಸುವ…
ಐನಾಕ್ಸ್-ಮಲ್ಟಿಫ್ಲೆಕ್ಸ್‌ನಲ್ಲಿ ಅ.೪ರಿಂದ ೧೦ರವರೆಗೆ ಮೂರು ಸ್ಕ್ರೀನ್‌ಗಳಲ್ಲಿ ಚಿತ್ರ ಪ್ರದರ್ಶನ; ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಿನಿಮಾಗಳ ರಸದೌತಣ. ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ಸಿನಿಮಾ ಪ್ರಿಯರನ್ನು ರಂಜಿಸುವ…
ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ…
ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.…
ಎಚ್. ಡಿ. ಕೋಟೆ: ತಾಲ್ಲೂಕು ಉಪಾಧ್ಯಾಯರ ಪತ್ತಿನ ಸಹಕಾರ ಸಂಘದ ವತಿಯಿಂದ ಷೇರುದಾರ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ,…
ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.…
ದೆಹಲಿ ಮುಖ್ಯಮಂತ್ರಿಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿತು. ಆದರೂ ಮುಖ್ಯಮಂತ್ರಿಯಾಗಿ ಸಹಿ ಹಾಕದಂತೆ ಕೋರ್ಟ್ ಮಾಡಿದೆ ತಾಕೀತು! ಪರಿಸ್ಥಿತಿ ಹೀಗಿರುವಾಗ ಮೋದಿ ಹುಟ್ಟುಹಬ್ಬದಂದು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸುತ್ತೇನೆಂಬ…
ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಅಂಗಡಿ ಬೀದಿಯಲ್ಲಿನ ಆಟೋ ನಿಲ್ದಾಣದ ಸಮೀಪ ಮಳೆ ಬಿತ್ತು ಎಂದರೆ ನೀರು ಸಂಗ್ರಹವಾಗಿ ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಆಟೋ, ಬಸ್…
ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ…
ಪ್ರೊ. ಆರ್. ಎಂ. ಚಿಂತಾಮಣಿ ಸರಕು ಮತ್ತು ಸೇವೆಗಳ ತೆರಿಗೆ ಪರಿಷತ್ (ಜಿಎಸ್‌ಟಿ ಕೌನ್ಸಿಲ್) ಉನ್ನತಾಧಿಕಾರವುಳ್ಳ ಶಾಸನಬದ್ಧ ಸಂಸ್ಥೆಯಾಗಿದೆ. ಈ ತೆರಿಗೆ ಜಾರಿಯಾಗಿ ಏಳು ವರ್ಷಗಳು ಪೂರ್ಣಗೊಂಡಿದ್ದು,…