Mysore
20
overcast clouds
Light
Dark

andolana originals

Homeandolana originals

ಮೈಸೂರು: ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಯೊಂದಿಗೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯನ್ನು ಜಾರಿಗೆ ತಂದ ಆಶಯ ಇಂದು ನುಚ್ಚು ನೂರಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗದ ಕಾರಣ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಆಡಳಿತಾಧಿಕಾರಿಗಳೇ ಮೂರು ವರ್ಷಗಳ ಕಾಲ …

ಕೆ.ಆರ್.ನಗರ: ರಸ್ತೆಯಲ್ಲಿ ಗಲೀಜು ನೀರು... ಮೂಗು ಮುಚ್ಚಿಕೊಂಡು ಜನರ ಓಡಾಟ... ಇದು ಕಳೆದ 4-5 ದಿನಗಳಿಂದ ಪಟ್ಟಣದ ಪ್ರಮುಖ ಪುರಸಭೆ ವೃತ್ತದಿಂದ ಮಧುವನಹಳ್ಳಿ, ಚೀರನಹಳ್ಳಿ ರಸ್ತೆಗೆ ಸಂಪರ್ಕಿಸುವ ರಸ್ತೆಯಲ್ಲಿ ಕಂಡುಬರುತ್ತಿರುವ ಅವ್ಯವಸ್ಥೆ. ಇದರಿಂದ ಅಕ್ಕಪಕ್ಕದ ಮನೆಯ ವಾಸಿಗಳು, ಜನರು, ತರಕಾರಿ ವ್ಯಾಪಾರಸ್ಥರು …

ಮೈಸೂರು: ರೈಲು ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ ಸಿಟಿಸಿ) ಮೂಲಕ ಪರಿಚಯಿಸಿದ್ದ 'ಜನತಾ ಆಹಾರ'ವನ್ನು ಪ್ರಯಾಣಿಕರಿಗೆ ಇನ್ನಷ್ಟು ಹತ್ತಿರವಾಗಿಸಲು ರೈಲುನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಎಕಾನಮಿ ದರ್ಜೆಯ ಊಟ-ತಿಂಡಿ ದೊರೆಯುವಂತೆ ಸೌಲಭ್ಯವನ್ನು …

'ಕಂಗೆಟ್ಟ ಗ್ರಾಮಗಳಿಗೆ ಸದ್ಯದಲ್ಲೇ ರಸ್ತೆ, ವಿದ್ಯುತ್, ಮೂಲ ಸೌಕರ್ಯ' ಮೈಸೂರು: ಹಸಿರು ಕಾನನದ ನಡುವೆ ಉಸಿರುಗಟ್ಟಿಸುವ ಕಷ್ಟಗಳ ನಡುವೆ ಜೀವನ ಸಾಗಿಸುತ್ತಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಇಂಡಿಗನತ್ತ, ಮೆಂದಾರೆ, ತೋಕೆರೆ ಇತ್ಯಾದಿ ಗ್ರಾಮಗಳ ಜನರು, ಅಕ್ಷರದ ಕೊರತೆ, ಆಹಾರದ ಅಭಾವದಿಂದ …

• ರವಿಚಂದ್ರ ಚಿಕ್ಕೆಂಪಿಹುಂಡಿ ಇಂದಿಗೆ 21 ದಿನಗಳ ಹಿಂದಕ್ಕೆ ಸೀಮಿತ ಮನಸ್ಥಿತಿಯ ಅಸಂಖ್ಯಾತ ಜನರಿಗೆ ಇಂಡಿಗನತ್ತ-ಮೆಂದಾರೆ ಎಂಬ ಕುಗ್ರಾಮಗಳು ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಕಾಲ ಬುಡದಲ್ಲೇ ಇವೆ ಎಂಬ ಪರಿಕಲ್ಪನೆಯೂ ಇರಲಿಲ್ಲ. ಆ ರೀತಿ …

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಜೈಲಿನಲ್ಲಿರುವ 46 ಜನರಿಗೆ ಕೊಳ್ಳೇಗಾಲದ ಹೆಚ್ಚುವರಿ ಸಿವಿಲ್ ಸೆಷನ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಮಲೆ …

ಮೈಸೂರು: ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಬಳಿಯ ಇಂಡಿಗನತ್ತ ಗ್ರಾಮದಲ್ಲಿನ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ವಿಚಾರಣೆಯ ನೆಪದಲ್ಲಿ ಪೊಲೀಸರು ಅಲ್ಲಿನ ಮಹಿಳೆಯರು, ವೃದ್ಧರು, ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಕೀಲ ಎನ್.ಪುನೀತ್ ಅವರು …

ಕೆ.ಆರ್.ಪೇಟೆ ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ಓಡಾಡಲು ಆತಂಕ ಪಡುವಂತಾಗಿದೆ. ಈ ಬೀದಿ ನಾಯಿಗಳು ಕುರಿ, ಮೇಕೆ, ಕೋಳಿ ಹಾಗೂ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದು, ಮಹಿಳೆಯರು, ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಅಪಾಯವಿದೆ. …

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು …

ಮೈಸೂರಿನ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳನ್ನು ಫಾಸ್ಟ್‌ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್‌ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ರಸ್ತೆಗಳಲ್ಲಿ ಒಂದಾಗಿದೆ. ಆದರೆ ಇದರ ಮುಂಭಾಗದ ಫುಟ್ ಪಾತ್‌ ಅನ್ನು …