ಕೆ. ಬಿ. ರಮೇಶನಾಯಕ ಮೈಸೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತು ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಿರುವ ಕಳವಳಕಾರಿ ಸಂಗತಿ ಬಹಿರಂಗವಾಗಿದೆ. ಭಾರತದ ಎಂಎಂಆರ್ ಹಾಗೂ …