ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಅಡಳಿತ ಸೌಧದದಲ್ಲಿರುವ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಿಗೆ ಹಿರಿಯ ನಾಗರಿಕರು, ವಿಶೇಷ ಚೇತನರು, ಸಾರ್ವಜನಿ ಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. …
ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ಅಡಳಿತ ಸೌಧದದಲ್ಲಿರುವ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಿಗೆ ಹಿರಿಯ ನಾಗರಿಕರು, ವಿಶೇಷ ಚೇತನರು, ಸಾರ್ವಜನಿ ಕರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. …
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುಡುವ ಸ್ಮಶಾನದಲ್ಲಿ ಚಾವಣಿ ಹಾಳಾಗಿದ್ದು, ಮಳೆ ಬಂದರೆ ಸುಡುವ ಸ್ಥಳದಲ್ಲಿ ನೀರು ಸುರಿದು ರಾಡಿಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರನ್ನು ಕೇಳಿದರೆ ಟೆಂಡರ್ ಆಗಬೇಕು, ವರ್ಕ್ ಆರ್ಡರ್ ಸಿಗಬೇಕು ಎಂದು ಸಬೂಬು ಹೇಳುತ್ತಾರೆ. ಮಹಾನಗರ ಪಾಲಿಕೆಯವರು ಸ್ಮಶಾನ ಅಭಿವೃದ್ಧಿಗೆಂದು …
ಗ್ರಾಹಕರ ಒತ್ತಾಯದ ಮೇರೆಗೆ ಮೈಸೂರು ಮಹಾನಗರ ಪಾಲಿಕೆಯು ಕೆಲ ತಿಂಗಳುಗಳಿಂದ ನೀರಿನ ಕರವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಿಸಿಕೊಳ್ಳುತ್ತಿತ್ತು. ಇದು ಬಹಳಷ್ಟು ಬಳಕೆದಾರರಿಗೆ ತ್ವರಿತವಾಗಿ ಸಂದಾಯ ಮಾಡಲು ಅನುವಾಗುವುದಲ್ಲದೇ, ಅನುಕೂಲಕರವಾಗಿಯೂ ಇತ್ತು. ಏಪ್ರಿಲ್ ತಿಂಗಳ ನೀರಿನ ಕರವನ್ನು ಗ್ರಾಹಕರು ಆನ್‌ಲೈನ್ ಮುಖಾಂತರ …
ಚೆನ್ನೈನಲ್ಲಿ ನಡೆದ ಥಗ್‌ಲೈಫ್- ಸಿನಿಮಾ ಈವೆಂಟ್‌ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ …
ಮೇ ೧೨ರಂದು ಅಂತರರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಫ್ಲಾರೆನ್ಸ್ ನೈಟಿಂಗಲ್ ಹೆಸರಿನಲ್ಲಿ ಆಚರಿಸುತ್ತಾರೆ. ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ಶುಶ್ರೂಷಕಿಯರು ಮಾಡುವ ಸೇವೆಗೆ ಬೆಲೆ ಕಟ್ಟಲಾಗದು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶುಶ್ರೂಷಕಿಯರ ಸೇವೆಗೆ ಒಳಪಟ್ಟಿರುತ್ತಾರೆ. ಜಾತಿ, ಮತ ಭೇದವಿಲ್ಲದೆ, ಬಡವ …
ಒಂದೇ ಎರಡೇ. . . ? ! ಕನ್ನಡದ ಹಿರಿಮೆ-ಗರಿಮೆ ತಮಿಳ್‌ಗೆ ಉಂಟಾ. . ? ! ಎಂಟು ಜ್ಞಾನಪೀಠ ! ಒಬ್ಬಿಬ್ಬರಲ್ಲ, ಮೂವರು ನಮ್ಮ ರಾಷ್ಟ್ರಕವಿಗಳು ನಿನ್ನೆಯಷ್ಟೇ ಬಂತಲ್ಲ ಕಸ್ತೂರಿ ಕನ್ನಡಕೆ ವಿಶ್ವಮಟ್ಟದ ಬುಕರ್ ಪ್ರಶಸ್ತಿಯ ಕೀರ್ತಿ ಕಿರೀಟ ! …
ಬರೀ ಹೆಸರಿಗಷ್ಟೇ ಬದಲಾವಣೆ, ಆಡಳಿತದಲ್ಲೂ ಬದಲಾವಣೆ ತರುತ್ತೇವೆ ಆಂದೋಲನಕ್ಕೆ ನೀಡಿದ ಸಂದರ್ಶನದಲ್ಲಿ ನೂತನ ಆಯುಕ್ತ ರಕ್ಷಿತ್ ಭರವಸೆ ಕೆ. ಬಿ. ರಮೇಶನಾಯಕ ಮೈಸೂರು: ಒಂದು ವರ್ಷದಿಂದ ನಿವೇಶನಗಳ ಹಂಚಿಕೆ, ಭೂ ಪರಿಹಾರ ಸೇರಿದಂತೆ ಹಲವು ಆರೋಪಗಳಿಂದ ತೀವ್ರ ಚರ್ಚೆಗೆ ಗುರಿಯಾಗಿದ್ದ ಮುಡಾವನ್ನು …
ಡಾ.ಎಚ್.ಕೆ.ಮಂಜು ಪ್ರತಿವರ್ಷ ಪ್ರವೇಶಾತಿಯ ಋತು ಬರುತ್ತಿದ್ದಂತೆ ನಾನು ಹೊಸ ವಿದ್ಯಾರ್ಥಿಗಳನ್ನು ಭೇಟಿಯಾದಾಗ ಪ್ರತಿಭಾವಂತಿಕೆಯ ಜೊತೆ ಹಿಂಜರಿಕೆಯ ಭಾವನೆ ಹಲವು ಮಕ್ಕಳಲ್ಲಿ ಕಾಣಸಿಗುತ್ತದೆ. ಮನೋವಿಜ್ಞಾನದಂತಹ ವಿಷಯಗಳನ್ನು ಪರಿಚಯಿಸಿದಾಗ ನನಗೆ ವಿದ್ಯಾರ್ಥಿಗಳು ಹೇಳುವ ಮಾತು ನನಗೆ ಅದರ ಬಗ್ಗೆ ಹೆಚ್ಚು ತಿಳಿದಿಲ್ಲ, ಅದು ಕಷ್ಟವಲ್ಲವೇ? …
ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ; ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಜನರು ಆನಂದ್ ಹೊಸೂರು ಹೊಸೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಹರ್ಷ, ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ, ಜಲಪಾತದ ರಮಣೀಯ ದೃಶ್ಯ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರು, ಸೆಲ್ಫಿ ತೆಗೆಯಲು …
ಎಂ.ನಾರಾಯಣ ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಿಂದ ಬಿಎಸ್‌ಎನ್‌ಎಲ್ ಕಚೇರಿಗೆ ಸಾಗುವ ರಸ್ತೆ ಮತ್ತು ಸೇಂಟ್ ಮೇರಿಸ್ ಶಾಲೆಯಿಂದ ವಿದ್ಯೋದಯ ಕಾಲೇಜು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಕೆಸರಿನಂತಾಗಿದ್ದು ಸಾರ್ವಜನಿಕರು, ವಾಹನ ಸವಾರರ ಸಂಚಾರ ದುಸ್ತರವಾಗಿದೆ. ಈ ರಸ್ತೆಗಳು ತ್ರಿವೇಣಿ …