Mysore
26
haze

Social Media

ಭಾನುವಾರ, 08 ಮಾರ್ಚ್ 2026
Light
Dark

andolana originals

Homeandolana originals
ಓದುಗರ ಪತ್ರ

ಸಿವಿಲ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಸಿಪಿಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಅದು ಮೇ ೨೬ರಿಂದಲೇ ಜಾರಿಗೆ ಬಂದಿರುವುದು ಸ್ವಾಗತಾರ್ಹ. ದೇಶದಲ್ಲೇ ಕರ್ನಾಟಕದಲ್ಲೇ ಮೊದಲು ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಕರಣಗಳ ವಿಲೇವಾರಿಗೆ ೨ …

ಓದುಗರ ಪತ್ರ

ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ …

ಓದುಗರ ಪತ್ರ

ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ, ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಬುದ್ಧ , ಬಸವಣ್ಣ, ಅಂಬೇಡ್ಕರ್, ಕನಕದಾಸ, ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಕಾರ್ಯಕ್ರಮಗಳು ಇಂದು ಜಾತಿಗಳಿಗೆ ಸೀಮಿತವಾದ ವೇದಿಕೆಗಳಾಗುತ್ತಿವೆ. ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಜೀವನವಿಡಿ ಹೋರಾಡಿದ …

ಓದುಗರ ಪತ್ರ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ …

senior-citizens

ಸೌಮ್ಯಕೋಠಿ, ಮೈಸೂರು ‘ಮಾಡಿದ್ದುಣ್ಣೋ ಮಹಾ ರಾಯ’ ಎನ್ನುವ ಗಾದೆ ಮಾತಿನಂತೆ ನಾವು ವಯಸ್ಸಿದ್ದಾಗ ಹೇಗೆ ನಡೆದುಕೊಳ್ಳುತ್ತೇವೋ ಹಾಗೆ ವಯಸ್ಸಾದ ಮೇಲೆ ಅದರ ಫಲ ಇರುತ್ತದೆ. ಜಾತಕದಲ್ಲಿ ಏನು ಬರೆದಿದೆ ಎನ್ನುವುದಕ್ಕಿಂತ , ನಮ್ಮ ಕರ್ಮದ ಫಲ ನಮಗೆ ದೊರೆಯುತ್ತದೆ ಎನ್ನುವುದು ನೂರಕ್ಕೆ …

senior-citizens

ವಯಸ್ಸಾದವರ ಒಳಿತನ್ನು ಕಾಪಾಡುವುದು, ಹಿರಿಯ ನಾಗರಿಕರಿಗೆ ಆರ್ಥಿಕ ಭದ ತೆ, ಆರೋಗ್ಯ ಪಾಲನೆ,ಆಶ್ರಯ ಒದಗಿಸುವುದು ಹಾಗೂ ಅವರನ್ನು ನಿಂದಿಸುವ ಮತ್ತು ಅನುಚಿತ ಉಪ ಯೋಗ ಪಡೆದುಕೊಳ್ಳುವವರಿಂದ ರಕ್ಷಣೆ ಒದಗಿಸುವುದು, ಇನ್ನಿತರ ಅವಶ್ಯಕತೆಗಳನ್ನು ಪೂರೈಸಲು ಬೆಂಬಲವನ್ನು ನೀಡುವುದು, ಗ್ರಾಮಾಂತರ ಪ ದೇಶಗಳಲ್ಲಿ ವಾಸಿಸುತ್ತಿರುವ …

ಓದುಗರ ಪತ್ರ

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ಸಮೀಪ ಇರುವ ಹಯಗ್ರೀವ ಕಾಲೇಜು ಪಕ್ಕ ಮಳೆ ನೀರು ನಿಂತು ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಕಾಲೇಜಿನ ಪಕ್ಕದಲ್ಲಿರುವ ಖಾಲಿ ಜಾಗವನ್ನು ಬೇಸಿಗೆಯಲ್ಲಿ ದನಕರುಗಳನ್ನು ಕಟ್ಟಲು ಬಳಸಲಾಗುತ್ತಿದ್ದು, ಸೆಗಣಿ, …

ಓದುಗರ ಪತ್ರ

ಬಾಲಿವುಡ್ ನಟಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕರೂ ಆಗಿರುವ ಉದ್ಯಮಿ ಪ್ರೀತಿ ಜಿಂಟಾ ಅವರು ಭಾರತದ ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ, ೧.೧೦ ಕೋಟಿ ರೂ.ಗಳನ್ನು ದೇಣಿಗೆ ರೂಪದಲ್ಲಿ ನೀಡಿರುವುದು ಶ್ಲಾಘನೀಯ. ಇವರ ಮಾದರಿಯಲ್ಲಿ ಇತರ ನಟ ನಟಿಯರೂ …

ಓದುಗರ ಪತ್ರ

ವಿದ್ಯಾರ್ಥಿಗಳು ಶ್ರಮಪಟ್ಟು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಬರೆದರೂ ಮೌಲ್ಯಮಾಪಕರ ಎಡವಟ್ಟಿನಿಂದ ಅನೇಕ ವಿದ್ಯಾರ್ಥಿಗಳ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳು ಬಂದಾಗ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಿದಾಗ …

ಓದುಗರ ಪತ್ರ

ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್‌ಹೋಲ್‌ನಿಂದ ಕೊಳಕು ನೀರು ಹೊರ ಬರುತ್ತಿದ್ದು ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು …

Stay Connected​
error: Content is protected !!