ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ …