Mysore
32
few clouds

Social Media

ಗುರುವಾರ, 12 ಮಾರ್ಚ್ 2026
Light
Dark

andolana originals

Homeandolana originals

ಅಭ್ಯುದಯ ನಮ್ಮ ವಾರಾಂತ್ಯದ ಟ್ರೆಕ್ಕಿಂಗಿನ ತಾವು ಪಿರಿಯಾಪಟ್ಟಣದ ಬಳಿಯ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಬೆಟ್ಟವೆಂದು ಅದಾಗಲೇ ನಿಗದಿಯಾಗಿತ್ತು. ಪಯಣತೊಡಗಿದ್ದು ಮೈಸೂರಿನಿಂದಲಾದರೂ ಎಂಬತ್ತು ಕಿಲೋಮೀಟರಿನಷ್ಟು ಸುದೀರ್ಘ ಕಾರಿನ ದಾರಿ ನಮ್ಮನ್ನು ಕಾತರಕ್ಕೆ ಗುರಿಪಡಿಸಿತ್ತು. ಚಾರಣದ ನೆಲೆ ಎಂದು ಬರುವುದೋ ಎಂದು ನಾವೆಲ್ಲರೂ ಕತ್ತನ್ನು …

ಸದಾನಂದ ಆರ್. “ಸದಾ ಕಾಲ ಚಟುವಟಿಕೆಯಿಂದಿರುವ ತಮ್ಮ ಯೋಗ ಗುರು ಅಷ್ಟೇನು ಎತ್ತರವಿಲ್ಲದ ಆ ಬೆಟ್ಟ-ಗುಡ್ಡಗಳ ದಾರಿಯಲ್ಲಿ ಮುಂದೆ ಮುಂದೆ ನಡೆಯದೆ ಎಲ್ಲರಿಗಿಂತ ಹಿಂದೆ ನಡೆದು ಬರುತ್ತಿರುವುದನ್ನು ತುಸು ಅಚ್ಚರಿಯಿಂದ ಗಮನಿಸುತ್ತಲೇ ಮುಂದೆ ಸಾಗುತ್ತಿದ್ದ ಆ ಐವತ್ತು ಶಿಷ್ಯರಿಗೆ ತಮ್ಮ ಪ್ರೀತಿಯ …

ಮೈಸೂರು: ‘ಕತ್ತಲೆ ಜಗತ್ತು’ ಪುಸ್ತಕ ಬಿಡುಗಡೆಯಾದರೆ ತಮ್ಮ ನಿಜ ಬಣ್ಣ ಬಯಲಾಗುತ್ತದೆ ಎಂಬ ಭಯದಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಮೇಲ್ಮನವಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಪುಸ್ತಕ ಬಿಡುಗಡೆಗೊಳಿಸುತ್ತೇವೆ ಎಂದು ಮೈಸೂರು ರಕ್ಷಣಾ ವೇದಿಕೆ …

ಮೈಸೂರು: ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ ಕಡಿಮೆ ಎನ್ನುವ ಮಾತುಗಳ ನಡುವೆಯೇ ನಗರದ ಶಕ್ತಿಧಾಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಧಾರವಾಡದಲ್ಲಿ ಈಚೆಗೆ …

ಮೈಸೂರು: ವಾಹನವೊಂದರಲ್ಲಿ ಸಾಗಿಸುತ್ತಿದ್ದಾಗ ಕೆಳಗಡೆ ಬಿದ್ದ ಬಟ್ಟೆ ತುಂಬಿದ ಬಾಕ್ಸ್, ಆಟೋ ಚಾಲಕರೊಬ್ಬರಿಗೆ ಸಿಕ್ಕಿದ್ದು, ಅದನ್ನು ಮೈಸೂರಿನ ಬಾಲಕಿ ಯರ ಬಾಲಮಂದಿರಕ್ಕೆ ತಲುಪಿಸಿದ್ದಾರೆ. ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆಯಲ್ಲಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನದಲ್ಲಿದ್ದ ಬಾಕ್ಸ್‌ವೊಂದು …

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್. ಡಿ. ಕೋಟೆ ತಾಲ್ಲೂಕಿನ ಡಿ. ಬಿ. ಕುಪ್ಪೆ ವಲಯದ ಬಳ್ಳೆ ಆನೆ ಶಿಬಿರಕ್ಕೆ ಮಹೇಂದ್ರ ಹಾಗೂ ಲಕ್ಷಿ ಸಾಕಾನೆಗಳನ್ನು ಕರೆತಂದಿರುವುದು ತಾಲ್ಲೂಕಿನ ಜನತೆಗೆ ಸಂತಸವನ್ನುಂಟು ಮಾಡಿದೆ. ಮಹಾರಾಜರ ಕಾಲದಿಂದಲೂ ಆನೆ ಖೆಡ್ಡಾಗಳಿಗೆ ಖ್ಯಾತಿ ಪಡೆದಿದ್ದ …

ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.   ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. …

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿರುವುದಾಗಿ …

ವಿಶ್ವದಲ್ಲಿಯೇ ಜನಸಂಖ್ಯೆಯಲ್ಲಿ ಭಾರತ ಈಗ ನಂ. ೧ ಸ್ಥಾನದಲ್ಲಿದೆ. ಶನಿವಾರದಂದು ದೇಶದ ಜನಸಂಖ್ಯೆಯು ವಿಶ್ವಸಂಸ್ಥೆಯ ಜನಸಂಖ್ಯೆಯ ಮೀಟರ್ ಪ್ರಕಾರ ೧,೪೫೫,೦೨೬,೮೧೫. ಕೆಲವು ತಿಂಗಳವರೆಗೂ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿದ್ದ ಚೀನಾದಲ್ಲಿ ಈಗ ೧,೪೨೫,೧೭೮,೭೮೨ ಜನ ಸಂಖ್ಯೆ ಇದೆ. ೨೦೨೩ರಿಂದ ಚೀನಾದಲ್ಲಿ ಜನಸಂಖ್ಯೆಯ …

ರಂಗಸ್ವಾಮಿ ಸಂತೆ ಬಾಚಹಳ್ಳಿ ನೀರು ತುಂಬಿ ಹರಿವ ನದಿಯ ಸೌಂದರ್ಯ ದೃಶ್ಯಕಾವ್ಯವೇ ಸರಿ. ಇತ್ತೀಚೆಗೆ ಬಿಡದೇ ಸುರಿದ ಮಳೆಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿರುವ ಪಂಚ ನದಿಗಳಿಗೆ ಮರುಜೀವ ಬಂದಂತಿದೆ. ನಾಗಮಂಗಲದ ಹಸುವಿನ ಕಾವಲು ಪ್ರದೇಶ ಹಾಗೂ ಕೃಷ್ಣರಾಜಪೇಟೆಯ ಸಂತೇಬಾಚಳ್ಳಿಯ ಪ್ರದೇಶಗಳಲ್ಲಿ ಲೋಕಪಾವನಿ, ವೀರವೈಷ್ಣವಿ, …

Stay Connected​
error: Content is protected !!