Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

andolana originals

Homeandolana originals

ಮೈಸೂರು: ವರ್ಷದ ಮೊದಲ ಮಳೆಗೆ ಮೈಸೂರು ನಗರ ತತ್ತರಿಸಿದ್ದು, ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದು ವಾಹನಗಳು ಜಖಂ ಆಗಿರುವ ಜತೆಗೆ ಮಹಾನಗರಪಾಲಿಕೆಯ ಅವೈಜ್ಞಾನಿಕ ಯುಜಿಡಿ ಪೈಪ್ ಅಳವಡಿಕೆ ಕಾಮಗಾರಿಯಿಂದ ಮುನೇಶ್ವರ ನಗರ ಬಡಾವಣೆಯ ನೂರಾರು ಮನೆಗಳಿಗೆ ಚರಂಡಿ ನೀರು …

ಮೈಸೂರು: ನಗರದ ಮೈಸೂರು ಮೆಡಿಕಲ್ ಕಾಲೇಜು ಅಧೀನಕ್ಕೆ ಒಳಪಡುವ ಶವಾಗಾರದಲ್ಲಿನ ಮೂರು ಶೀತಲ ಯಂತ್ರಗಳು ಕೆಟ್ಟು ನಿಂತಿರುವ ಪರಿಣಾಮ ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಸಮಸ್ಯೆಯನ್ನು ಸರಿಪಡಿಸಬೇಕಾದ ವೈದ್ಯಾಧಿಕಾರಿಗಳು ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ …

ತನ್ನ ವೃತ್ತಿಯ ಜೊತೆಗೆ ಪರಿಸರ, ಪಾರಂಪರಿಕತೆಯ ಪ್ರೀತಿಯನ್ನು ಬೆಳೆಸಿಕೊಂಡ ಚಂಪಾ ಅವರು ಮೈಸೂರು ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಪ್ರಾಧ್ಯಾಪಕರು ಸಂಸ್ಥೆಯ ಡೀನ್ ಆಗಿದ್ದಾರೆ. ಈ ಹಿಂದೆ ಕರ್ನಾಟಕ ಸರ್ಕಾರದ ಪಾರಂಪರಿಕತೆ ಮತ್ತು ಪುರಾತತ್ವ ಇಲಾಖೆ ಸಮಿತಿಯ ಸದಸ್ಯರಾಗಿ, ವಿಷಯ ತಜ್ಞರಾಗಿ ಅನೇಕ …

ಮೈಸೂರು: ಬಿಜೆಪಿ ಹಾಗೂ ಜಾ.ದಳ ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯಿಂದ ನಗರ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ, ದೋಸ್ತಿ ಪಕ್ಷ ಜಾ.ದಳದ ಕೆಲ ಮುಖಂಡರ ಹೊರತಾಗಿ ಉಳಿದವರು ಚುನಾವಣೆಯಲ್ಲಿ ನಮ್ಮ …

'ಆಂದೋಲನ' ಫೋನ್‌ಇನ್‌ ಕಾರ್ಯಕ್ರಮದಲ್ಲಿ ದೂರುಗಳ ಸುರಿಮಳೆ ಮೈಸೂರು: ಜಿಲ್ಲೆಯ ಬಹಳಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂಬುದೂ ಸೇರಿದಂತೆ ಆರೋಗ್ಯ ಇಲಾಖೆ ವಿರುದ್ಧ ದೂರುಗಳ ಸುರಿಮಳೆಯಾಗಿದ್ದು, ಇದರ ನಡುವೆಯೇ ಸಕಾಲಿಕವಾಗಿ ಸ್ಪಂದನೆ ಸಿಕ್ಕಿತ್ತು ಎಂಬ ಸಾವಧಾನದ ಸಿಂಚನವೂ …

ಮೈಸೂರು: 'ಇವ ನಮ್ಮವ... ಇವ ನಮ್ಮವ...' ಬಸವಣ್ಣನವರ ವಚನದ ಸಾಲಿನ ಆಶಯವನ್ನು ಹೊತ್ತು ಕಳೆದ ಆರು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿಗೆ ರಂಗರಸದೌತಣವನ್ನು ಉಣ ಬಡಿಸಿದ 24ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಸೋಮವಾರ ವರ್ಣರಂಜಿತ ತೆರೆ ಬಿತ್ತು. ಆರು ವೇದಿಕೆಗಳಲ್ಲಿ …

ಕೆ.ಬಿ.ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಪೂರ್ವಕ್ಕೂ ಮುನ್ನ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಪ್ರಜಾಪ್ರತಿನಿಧಿ ವ್ಯವಸ್ಥೆಯನ್ನು ಜಾರಿಗೆ ತಂದ ಮೈಸೂರಿನ ಅರಸು ಮನೆತನ ಎರಡನೇ ಬಾರಿಗೆ ಪ್ರಜಾಪ್ರಭುತ್ವದಲ್ಲಿ ಜನರ ಮನಗೆಲ್ಲಲು ಮುಂದಾಗಿದೆ. ರಾಜಕೀಯ ಪ್ರವೇಶ ಇಲ್ಲ ಎನ್ನುತ್ತಲೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ …

Stay Connected​