Mysore
19
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

andolana originals

Homeandolana originals

ಮೈಸೂರು: ಆರ್ಥಿಕವಾಗಿ ಹಿಂದುಳಿದ, ಸಂಸಾರದ ನೊಗ ಹೊತ್ತ ೧೧ ಜನ ಮಹಿಳೆಯರು ಆಟೋರಿಕ್ಷಾ ಚಾಲನೆ ತರಬೇತಿ ಪಡೆದುಕೊಂಡಿದ್ದು, ಮೂರು ಚಕ್ರದ ಬಂಡಿ ಓಡಿಸುತ್ತಾ ಬದುಕಿನ ಬಂಡಿ ಎಳೆಯಲು ಸಜ್ಜಾಗಿದ್ದಾರೆ. ಸಂಸಾರದ ಹೊರೆ ಹೊತ್ತಿರುವ ಮಹಿಳೆಯರು ತಮ್ಮ ಕಾಲ ಮೇಲೆ ನಿಂತು ಸ್ವಾವಲಂಬಿ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ. ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ …

  ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿನ ಒತ್ತಡವನ್ನು ತಗ್ಗಿಸಲು ಸಾರಿಗೆ ಇಲಾಖೆಯು ಸಬ್ ಅರ್ಬನ್ ಬಸ್ ನಿಲ್ದಾಣದ ಎದುರು ಇರುವ ಪೀಪಲ್ಸ್ ಪಾರ್ಕ್‌ನ ೩. ೫ ಎಕರೆ ಜಾಗ ಪಡೆದು ಕಾರ್ಯಾಚರಣೆಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈ ಚಿಂತನೆ ತಾತ್ಕಾಲಿಕ …

ಹನಿ ಉತ್ತಪ್ಪ ನಮ್ಮ ಊರಿನ ಎಮ್ಮೆಗಳು ಬಿದ್ದುಕೊಳ್ಳುವ ಸಣ್ಣ ಹೊಂಡದಲ್ಲೂ ಈಜಲು ಬಾರದ ನಾನು ಕವಿತೆಯೆಂಬ ಮಹಾಸಾಗರದಲ್ಲಿ ಈಜಾಡಲು ಸಾಧ್ಯವಿಲ್ಲ. ಆದರೂ ಒಂದು ಕೈ ನೋಡೇ ಬಿಡೋಣವೆಂದು ವಿಶ್ವವಿಖ್ಯಾತ ಮೈಸೂರು ಜಗನ್ಮೋಹನ ಅರಮನೆಯ ಐತಿಹಾಸಿಕ ದಸರಾ ಕವಿಗೋಷ್ಠಿಗೆ ಹೋಗಿದ್ದೆ. ಕಾರ್ಯಕ್ರಮ ಆರಂಭವಾಗಿದ್ದದ್ದೇ …

ಸಿರಿ ಮೈಸೂರು ವಿಶ್ವವಿಖ್ಯಾತ ಮೈಸೂರು ದಸರಾ ಎಂದರೆ ಎಲ್ಲರ ಕಣ್ಣಿನಲ್ಲೂ ಹೊಳಪು ಮೂಡುತ್ತದೆ. ನನಗಂತೂ ಮೈಸೂರು ದಸರಾ ಮನಸ್ಸಿಗೆ ಬಹಳ ಹತ್ತಿರ. ಮೈಸೂರಿನಲ್ಲೇ ಹುಟ್ಟಿ ಬೆಳೆದ ನಾನು ಚಿಕ್ಕ ವಯಸ್ಸಿನಿಂದಲೂ ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಆಹಾರ ಮೇಳಕ್ಕೆ ಭೇಟಿ ನೀಡುತ್ತಾ …

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ ರಾಜ್ಯ ಹೆದ್ದಾರಿ ೫೭ರ ಹೆಗ್ಗಡಹಳ್ಳಿಯಿಂದ ವರುಣ ಕ್ಷೇತ್ರದ ಬಿದರಗೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಕಪಿಲಾ ನದಿಯ ಎಡಬದಿಯ ಗ್ರಾಮಗಳಾದ …

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೪-೨೫ನೇ ಸಾಲಿಗೆ ಮೆಟ್ರಿಕ್ ನಂತರದ …

ಮೈಸೂರು: ಮೂರು ತಿಂಗಳುಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಶುರುವಾದ ಬೆನ್ನಲ್ಲೇ ಎಂಟ್ರಿಯಾಗಿರುವ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಹಗರಣದ ಬುಡಕ್ಕೆ ಕೈ ಹಾಕಿದ್ದಾರೆ. ಒಂದು ವಾರದಿಂದ ಮುಡಾಕ್ಕೆ …

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತುಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. …

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ ದೇಶವೇ ಮೌನವಾಗುವಂತೆ ಮಾಡಿದ್ದು ರತನ್ ಟಾಟಾ ನಿಧನ. ಶಿಸ್ತು, ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಜತೆಗೆ ಸರಳತೆಯನ್ನೂ ಮೈಗೂಡಿಸಿಕೊಂಡು, ಯಾವುದೇ …

Stay Connected​
error: Content is protected !!