ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ ಎಂದರೆ ತಪ್ಪಾಗಲಾರದು. ೨೦೨೪ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ಈಗಾಗಲೇ …
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ ಗೌರವ ಸಾಧಕರಿಗೆ ಮತ್ತಷ್ಟು ಹುರುಪು ತುಂಬುತ್ತದೆ ಎಂದರೆ ತಪ್ಪಾಗಲಾರದು. ೨೦೨೪ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ಈಗಾಗಲೇ …
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲಿಕುಸಿಯುತ್ತಿರುವ ಬೆಟ್ಟವು ಮುಂದೊಂದು ದಿನ ಕೇರಳದ ವಯನಾಡಿನಂತಹ ಮತ್ತೊಂದು ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದು ಬಿಜೆಪಿ …
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ ಸುದ್ದಿ ಆಯಿತು. ಸಿನಿಮಾ ಕುರಿತು ಹೇಳುವ ಸಾಮಾಜಿಕ ಮಾಧ್ಯಮಗಳ, ಯುಟ್ಯೂಬ್ ವಾಹಿನಿಗಳ ಪ್ರತಿನಿದಿಗಳಿಗೆ ಹೊಸ ಚಿತ್ರಗಳ ಬಿಡುಗಡೆ ವೇಳೆ ಆಹ್ವಾನ …
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಅದೆಂತಹ ಅಂಬಾರಿ ಅಂತೀರಾ? ಅದು ಅಂಬಾರಿ ನಾಮಧೇಯದ ಡಬ್ಬಲ್ ಡೆಕ್ಕರ್ ಬಸ್. ನಗರದಲ್ಲಿ ಅಂತಹ ೬ ಬಸ್‌ಗಳಿದ್ದು, ಅವುಗಳ …
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು ೧೫೦ಕ್ಕೂ ಹೆಚ್ಚು ಉದ್ಯೋಗದಾತ ಕಂಪೆನಿಗಳು ಭಾಗಿಯಾಗಲಿವೆ. ಈ ಬಗ್ಗೆ …
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತ ಸಮುದಾಯ ಹೈನುಗಾರಿಕೆಯತ್ತಲೂ ಒಲವು ತೋರಿರುವ ಪರಿಣಾಮ ವರ್ಷದಿಂದ ವರ್ಷಕ್ಕೆ ಹಾಲು ಸಂಗ್ರಹಣೆಯಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ಬೇಸಿಗೆ ಕಾಲಕ್ಕಿಂತ ಸುಗ್ಗಿ …
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ ಆರು ಮನೆಗಳಲ್ಲಿ ಬುಧವಾರ ತಡರಾತ್ರಿ ಸರಣಿಗಳ್ಳತನ ನಡೆದಿದ್ದು, ನಾಗರಿಕರು ಆತಂಕಗೊಂಡಿದ್ದಾರೆ. ಬುಧವಾರ ರಾತ್ರಿ ನಡೆದ ಕಳ್ಳತನ ಗುರುವಾರ ಮುಂಜಾನೆ ಬೆಳಕಿಗೆ …
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು ಅಟ್ಟಾಡಿಸಿರುವ ಘಟನೆ ಗುರುವಾರ ನಡೆದಿದೆ. ನಾಗರಹೊಳೆ ರಾಷ್ಟೀಯ ಉದ್ಯಾನವನದ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ನಾಗಪುರ, ಭರತವಾಡಿ ಗ್ರಾಮಗಳ ರೈತರ ತೋಟಗಳಲ್ಲಿ …
ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು ಅವಕಾಶವಿರುವ ಈ ರಸ್ತೆಯಲ್ಲಿ ಯಾವುದೇ ಕಾಮಗಾರಿಗಳು ನಡೆಯದೇ ಇದ್ದರೂ ಸುಖಾಸುಮ್ಮನೆ ಕಾಮಗಾರಿ ಚಾಲ್ತಿಯಲ್ಲಿದೆ …
ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ …