Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

andolana originals

Homeandolana originals

ಮೈಸೂರಿನ ಡಿ.ದೇವರಾಜ ಅರಸು ಕುಸ್ತಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸುವ ಕುಸ್ತಿ ಅಭಿಮಾನಿಗಳು ಪ್ರತಿವರ್ಷ ಸರಿಯುವ ಮಳೆ,ಸುಡುವ ಬಿಸಿಲಿನಲ್ಲಿ ಬಳಲಬೇಕಿತ್ತು. ಪ್ರೇಕ್ಷಕ ಗ್ಯಾಲರಿಗೆ ಮೇಲ್ಚಾವಣಿ ಅಳವಡಿಸಬೇಕೆಂಬುದು ಅಭಿಮಾನಿಗಳ ಹಾಗೂ ಕುಸ್ತಿಪಟುಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದನ್ನೂ ಓದಿ: ಉದ್ಯಮಿಗಳ ಪರ …

siddatha karya mysore dassera

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಅರಮನೆಯಲ್ಲಿ ವಿದ್ಯುತ್‌ ಬಲ್ಬ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್‌ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್‌ಗಳನ್ನು …

aane mavutharu

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಔತಣಕೂಟವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾವುತರು, ಕಾವಾಡಿಗರು ಸೇರಿದಂತೆ ಅವರ ಕುಟುಂಬಸ್ಥರಿಗೆ …

pramoda devi

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಇಂದು ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಅರಮನೆಗೆ ಭೇಟಿ ನೀಡಿದ ಜಿಲ್ಲಾಡಳಿತವು ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಿತು. …

mysore dassera

ದಿನೇಶ್ ಕುಮಾರ್ ಎಚ್.ಎಸ್. ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ  ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ …

ಓದುಗರ ಪತ್ರ

ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ( ಇವರನ್ನು ಕೂಡ ಸ್ಪೀಕರ್ ಎಂದು ಕರೆಯಬಹುದು) ಬಸವರಾಜ ಹೊರಟ್ಟಿ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ. ಬಸವರಾಜ ಹೊರಟ್ಟಿಯವರು ಯು.ಟಿ. ಖಾದರ್ ರವರಿಗೆ ಬಹಿರಂಗ ಪತ್ರ …

dgp murder case

ಮೈಸೂರಿನ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿನ ಸೆಂಥಿಲ್ ಕುಮಾರ್ ಟೆಕ್ಸ್‌ಟೈಲ್ಸ್ ಹಿಂಭಾದ ರಾಜಕಾಲುವೆಯ ಬಳಿ ಇರುವ ಮ್ಯಾನ್ ಹೋಲ್ ನಿಂದ ಕೊಳಚೆ ನೀರು ಉಕ್ಕಿ ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಈ ರಸ್ತೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳು …

ಮೈಸೂರಿನ ಶಾಂತಲಾ ಚಿತ್ರಮಂದಿರದ ಸಿಗ್ನಲ್ ಬಳಿಯಿರುವ ಬಸ್ ತಂಗುದಾಣವನ್ನು ಭಿಕ್ಷುಕರು ಅತಿಕ್ರಮಿಸಿಕೊಂಡಿದ್ದು ಗಂಟು ಮೂಟೆಗಳನ್ನು ಇಟ್ಟುಕೊಂಡು ಹಗಲಿನ ವೇಳೆಯಲ್ಲೇ ತಂಗುದಾಣದೊಳಗೆ ನಿದ್ರಿಸುತ್ತಿರುತ್ತಾರೆ. ಇದನ್ನೂ ಓದಿ: ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ ಬಸ್ ತಂಗುದಾಣ ಗಬ್ಬು ನಾರುತ್ತಿದ್ದು, …

narendra modi pic

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಈ ಏಳು ಈಶಾನ್ಯ ರಾಜ್ಯಗಳು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದರೂ, ನೆರೆಹೊರೆಯ ಮೈನ್ಮಾರ್, ನೇಪಾಳ, ಭೂತಾನ್, ಬಾಂಗ್ಲಾ ದೇಶ ಮುಂತಾದ ದೇಶಗಳಿಂದ ವಲಸೆ ಬರುವವರು ಮತ್ತು ನುಸುಳುಕೋರರು …

corporate camplaint

ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ವಿಂಗಡಣೆ; ಶೀಘ್ರ ಚುನಾವಣೆ ನಡೆಸಲು ಒತ್ತಾಯ  ಕುಶಾಲನಗರ: ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ಕುಶಾಲನಗರ ಪುರಸಭೆಯ ವಾರ್ಡ್‌ಗಳ ವಿಂಗಡಣೆ ಮಾಡಲಾಗಿದ್ದು, ಆಕ್ಷೇಪಣೆ ಅಥವಾ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಕುಶಾಲನಗರ ಪಟ್ಟಣ …

Stay Connected​
error: Content is protected !!