Mysore
31
clear sky

Social Media

ಬುಧವಾರ, 04 ಮಾರ್ಚ್ 2026
Light
Dark

andolana originals

Homeandolana originals

ಧರ್ಮೇಂದ್ರ ಕುಮಾರ್‌ ಮೈಸೂರು ಮೈಸೂರು ಸಂಸ್ಥಾನಕ್ಕೂ ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನ ಕೊಪ್ಪಲು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇದೆ. ಆ ಸಂಬಂಧದ ಮೂಲವನ್ನು ಹುಡುಕುತ್ತಾ ಹೋದರೆ ಟಿಪ್ಪು ಸುಲ್ತಾನ್ ಆಡಳಿತದ ಕಾಲಕ್ಕೆ ಕರೆದೊಯ್ಯುತ್ತದೆ. ಸೈನಿಕನಾಗಿದ್ದು, ದಿವಾನ ಹುದ್ದೆಗೇರಿದವರೊಬ್ಬರ ಹೆಸರು ಮುಂಚೂಣಿಗೆ ಬರುತ್ತದೆ. ಮೈಸೂರು …

ನಾ. ದಿವಾಕರ ತಳಮಟ್ಟದ ಸಮಾಜದಲ್ಲಿ ಸಾರ್ವಜನಿಕ ಆರೋಗ್ಯದ ಅಗತ್ಯಗಳು ವಿವಿಧ ಸ್ವರೂಪದ್ದಾಗಿರುತ್ತವೆ. ಸಮಾಜದ ವಿವಿಧ ಸ್ತರಗಳಲ್ಲಿ ಆರೋಗ್ಯ ಸೇವೆಯ ಆದ್ಯತೆಗಳೂ ಭಿನ್ನವಾಗಿರುತ್ತವೆ. ಯಾವುದೇ ಸರ್ಕಾರವಾದರೂ ತನ್ನ ಆರೋಗ್ಯ ನೀತಿಯನ್ನು ರೂಪಿಸುವ ಸಂದರ್ಭದಲ್ಲಿ ಈ ವೈವಿಧ್ಯತೆ ಮತ್ತು ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ನೀತಿ ನಿರೂಪಣೆ …

ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾ ಯಣ ಅವರು ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಬೆವರಿಳಿಸಿದ ಘಟನೆ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯಲ್ಲಿ ನಡೆಯಿತು. ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ …

ತಿ. ನರಸೀಪುರ: ಗ್ರಾಮೀಣ ಪ್ರದೇಶದ ಹೋಬಳಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಯಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಬುಧವಾರ ಬನ್ನೂರಿನ ಸಂತೆ ಮಾಳದ …

ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅ. ೧೯ರೊಳಗೆ ಅರ್ಜಿ ಸಲ್ಲಿಸಬಹುದು ಶಿಶು …

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ. ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ …

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೆಕ್ಕೆಜೋಳಕ್ಕೆ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆ ಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ. ನಿಂದ ೩,೦೦೦ ರೂ. ವರೆಗೆ ಬೆಲೆ ಇತ್ತು. ಕಳೆದ ಮಾರ್ಚ್‌ನಲ್ಲಿ ೨,೮೦೦ ರೂ. ಇದ್ದ ಬೆಲೆ ಸದ್ಯ …

ಮೈಸೂರು: ಸ್ವಾತಂತ್ರ್ಯ ದೊರೆತು ೭೫ ವರ್ಷಗಳು ಕಳೆದರೂ ನಾಗರಿಕ ಪ್ರಪಂಚದಿಂದ ದೂರವಿರುವು ದಲ್ಲದೆ, ಮೂಲಸೌಕರ್ಯಗಳ ಕೊರತೆ ಎದುರಿಸು ತ್ತಿರುವ ಬುಡಕಟ್ಟು ಸಮುದಾಯ ಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಿ ರುವ ಪ್ರಧಾನಮಂತ್ರಿ ಜನ್ ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಜಿಲ್ಲೆಯ …

ಇದು ೨೦೦೮ರ ನವೆಂಬರ್ ತಿಂಗಳಲ್ಲಿ ನಡೆದ ಒಂದು ಘಟನೆ. ಅಮೆರಿಕಾದ ಫ್ಲೋರಿಡಾದ ೧೯ ವರ್ಷ ಪ್ರಾಯದ ಅಬ್ರಹಾಂ ಬಿಗ್ಸ್ ಎಂಬ ಯುವಕ ‘ಬಾಡಿ ಬಿಲ್ಡಿಂಗ್’ನ ಒಂದು ಆನ್‌ಲೈನ್ ಫೋರಮ್‌ನಲ್ಲಿ ಒಂದು ಸೂಸೈಡ್ ನೋಟನ್ನು ಹಾಕಿ, ತನ್ನ ವೆಬ್ ಕ್ಯಾಮೆರಾವನ್ನು ಚಾಲೂ ಮಾಡಿದನು. …

Stay Connected​
error: Content is protected !!