Mysore
33
clear sky

Social Media

ಬುಧವಾರ, 04 ಮಾರ್ಚ್ 2026
Light
Dark

andolana originals

Homeandolana originals

ಧರ್ಮೇಂದ್ರ ಕುಮಾರ್‌ ಮೈಸೂರು ಒಂದು ಸೀರೆಯನ್ನು ಶತಮಾನ ಕಳೆದರೂ ಕಾಪಿಡುವುದು ಸಾಧ್ಯವೇ? ಅದೂ ಮುಕ್ಕಾಗದಂತೆ, ಮಸುಕಾಗದಂತೆ ಉಳಿಸಿಕೊಳ್ಳಬಹುದು ಅಂದರೆ ನಂಬುವುದು ಹೇಗೆ? ಇದು ಸಾಧ್ಯ ಎನ್ನುತ್ತದೆ ಮೈಸೂರು ಮಹಾರಾಜರು ಕೊಡುಗೆ ನೀಡಿರುವ ಒಂದು ಸೀರೆ. ಅಂತಿಂಥ ಸೀರೆ ಅಲ್ಲ, ಅಪ್ಪಟ ಬಂಗಾರದ್ದು! …

ಜಿ. ತಂಗಂ ಗೋಪಿನಾಥಂ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಯುವ ಸಂಭ್ರಮ, ಯುವ ದಸರಾ ಯುವಜನರ ಅಚ್ಚುಮೆಚ್ಚು ಕಾರ್ಯಕ್ರಮಗಳು ಎಂಬುದು ನಿಸ್ಸಂಶಯ. ಅವುಗಳ ಹೊರತಾಗಿ ದಸರಾ ಕ್ರೀಡಾಕೂಟವು ಯುವ ಸಮೂಹವನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಇಲ್ಲಿ ಗೆಲ್ಲಲೇಬೇಕು ಎಂಬುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು, …

ಮೈಸೂರು: ರಸ್ತೆಯ ಬದಿ ಎಲ್ಲೆಂದರಲ್ಲಿ ಸುರಿದಿರುವ ಕಸದ ರಾಶಿ, ಮುಂಜಾನೆ ಶಾಲೆಗೆ ಬರುವ ಮಕ್ಕಳು ದುರ್ನಾತದಿಂದ ಮೂಗು ಮುಚ್ಚಿಕೊಂಡೇ ಬರುವ ದುಸ್ಥಿತಿ. ಇದು ನಗರದ ಚಾಮರಾಜಪುರಂ ರೈಲು ನಿಲ್ದಾಣದ ಹಿಂಬದಿಯಲ್ಲಿರುವ ಕ್ಯಾಪಿಟಲ್ ಆಂಗ್ಲ ಮಾಧ್ಯಮ ಶಾಲೆಯ ಬಳಿ ಕಂಡು ಬರುವ ದೃಶ್ಯಗಳು. …

ಒಂದು ದೇಶ ಒಂದು ಚುನಾವಣೆ ನೀತಿ ಜಾರಿಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರದ ಸಚಿವ ಸಂಪುಟ ತೀರ್ಮಾನ ಕೈಗೊಂಡಿರುವುದು ಈಗ ದೇಶದಾದ್ಯಂತ ವಿಶೇಷವಾಗಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏನೇ …

ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್‌ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ …

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ …

ಇದು ಚಾಮರಾಜನಗರದ ಬಳಿಯ ಹರವೆಯ ಮಾಧ್ಯಮಿಕ ಶಾಲಾಕಟ್ಟಡದ ಶಿಲಾನ್ಯಾಸ ಫಲಕ. ಆಗಿನ ಮೈಸೂರು ರಾಜ್ಯದ ಪ್ರಥಮ ಪ್ರಧಾನ ಸಚಿವರಾದ(ಮುಖ್ಯಮಂತ್ರಿಗಳಿಗೆ ಅಂದು ಪ್ರಧಾನ ಸಚಿವರೆಂದು ಕರೆಯುತ್ತಿದ್ದರಂತೆ) ಕೆ. ಸಿ. ರೆಡ್ಡಿಯವರೆ ಗ್ರಾಮಕ್ಕೆ ಆಗಮಿಸಿದ್ದು ಇತಿಹಾಸ. ಹರವೆ ಗ್ರಾಮದ ಸುತ್ತಲಿನ ಇಪ್ಪತ್ತು ಮೂವತ್ತು ಗ್ರಾಮಗಳ …

ಅನುರಾಧಾ ಪಿ. ಸಾಮಗ ಭಾದ್ರಪದದ ಪೂರ್ಣಚಂದ್ರ ವರ್ಷ ಕಾಲವಲ್ಲವೆಂಬಂತಿದ್ದ ಸ್ವಚ್ಛ ರಾತ್ರಿಯಾಗಸದಲ್ಲಿ ನಗುತ್ತಿದ್ದ. ಏನೇ ಹೇಳು ಶರತ್ಚಂದ್ರನಷ್ಟು ಹೊಳಪು ಇವನಿಗಿಲ್ಲ ಅನಿಸಿತು. ಶರತ್ಚಂದ್ರನಿಗೆ ಇವನಂತೆ ಮೋಡ ಮುಸುಕುವ, ಮಳೆಯ ಗದ್ದಲದಲ್ಲಿ ಅಡಗಬೇಕಾಗುವ ಆತಂಕವಿಲ್ಲ ಮತ್ತು ನಿರಾಳತೆಯಂಥ ಚೆಲುವು ಇನ್ನೊಂದಿಲ್ಲ. ಶರದೃತು ಅಂದಕೂಡಲೇ …

ಕೀರ್ತಿ ಬೈಂದೂರು ಹುಟ್ಟಿನಿಂದಲೇ ಅಂಧರಾದವರು ಬದುಕನ್ನು ರೂಪಿಸಿಕೊಳ್ಳುವ ಬಗೆಯೇ ಭಿನ್ನ. ಆದರೆ ಮೂವತ್ತೆಂಟನೆಯ ವಯಸಿನಲ್ಲಿ ಇದ್ದಕ್ಕಿದ್ದಂತೆ ರಾತ್ರಿ ಕಳೆದು ಮಾರನೇ ದಿನದ ಹಗಲನ್ನು ಕಾಣುವುದಕ್ಕೆ ದೃಷ್ಟಿಯೇ ಇಲ್ಲವೆಂದರೆ! ಬಡತನ, ಹಸಿವು, ಅಸಹಾಯಕತೆ ಸಂಕಷ್ಟಗಳ ನಡುವೆ ಬದುಕನ್ನು ಜೀಕಿದ ಚಿಕ್ಕಮಂಟಯ್ಯ ಅವರ ಎದೆಗಾರಿಕೆ …

ಮಂಡ್ಯ: ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಮಳವಳ್ಳಿ ತಾಲ್ಲೂಕಿನ ಶೇ. ೬೦ರಷ್ಟು ಪ್ರದೇಶದ ನಾಲೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಯದೆ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ. ತಾಲ್ಲೂಕಿನ ತಳಗವಾದಿ, ಕಿರು ಗಾವಲು, ಹೂವಿನ ಕೊಪ್ಪಲು, ರಾಗಿಬೊಮ್ಮನಹಳ್ಳಿ, ಮಾರೇಹಳ್ಳಿ, …

Stay Connected​
error: Content is protected !!