ಮೈಸೂರು: ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದ ಚಾವಣಿಗೆ ಪಾರದರ್ಶಕ ಫೈಬರ್ ಶೀಟ್‌ಗಳನ್ನು ಅಳವಡಿಸಿ ಗ್ಲಾಸ್‌ಹೌಸ್ ಮಾದರಿಯ ಟ್ರಾನ್ಸ್‌ಪರೆಂಟ್ ಒಳಾಂಗಣ ಕ್ರೀಡಾಂಗಣವನ್ನಾಗಿ ಪರಿವರ್ತಿಸಲಾಗುತ್ತಿದೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಒಳಾಂಗಣ ಕ್ರೀಡೆಗಳು ವಿದ್ಯುತ್ ಬೆಳಕಿನ ಬದಲಿಗೆ ಸೂರ್ಯನ ಬೆಳಕಿನಲ್ಲಿಯೇ ನಡೆಯಲಿವೆ. ನಜರ್‌ಬಾದ್‌ನಲ್ಲಿರುವ ಚಾಮುಂಡಿ …








